ಭಾನುವಾರ ಸಂಜೆ 6.15 ಕ್ಕೆ ಬಾಲಕನೊಬ್ಬ ಕೈತಪ್ಪಿದ ತನ್ನ ಬಲೂನ್ ಬೆನ್ನಟ್ಟಿ ಹೋಗಿ ಹಳಿ ಮೇಲೆ ಜಿಗಿದಿದ್ದರಿಂದ ತೀವ್ರ ಆತಂಕ ಸೃಷ್ಟಿಯಾಗಿತ್ತು.