ರಾಜ್ಯಚೆನ್ನಮ್ಮ ಉತ್ತರ ಕ್ರಿಯಾದಿ: ಸಮಾಧಿ ಮುಂದೆ ಪತ್ನಿ ನೆನೆದು ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇಗೌಡ
ಸಮಾಧಿ ಸ್ಥಳದಲ್ಲಿದ್ದ ಎಚ್ ಡಿ ದೇವೇಗೌಡ ಅವರು ಪತ್ನಿಯನ್ನು ನೆನದು ಭಾವುಕರಾದರು. ಇದಕ್ಕು ಮುನ್ನ ಹೊಳೆನರಸೀಪುರದ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ನಡೆದ ವಿಧಿ-ವಿಧಾನದ ವೇಳೆಯೂ ದೇವೇಗೌಡರು ಕಣ್ಣೀರಿಟ್ಟರು.