ದೇಶವರ್ಲ್ಡ್ ಫುಡ್ ಇಂಡಿಯಾ 2023: ಕೊಯ್ಲಿನ ನಂತರದ ನಷ್ಟ ಮತ್ತು ಆಹಾರ ಪೋಲಾಗುವುದನ್ನು ನಿಯಂತ್ರಿಸಬೇಕು ಎಂದ ಪ್ರಧಾನಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ದೆಹಲಿಯ ಭಾರತ್ ಮಂಟಪದಲ್ಲಿ ಬೃಹತ್ ಆಹಾರ ಮೇಳ 'ವರ್ಲ್ಡ್ ಫುಡ್ ಇಂಡಿಯಾ 2023' ರ ಎರಡನೇ ಆವೃತ್ತಿಯನ್ನು ಉದ್ಘಾಟಿಸಿದರು.