post mortem

ಸುಚನಾ ಸೇಠ್ 6 ದಿನ ಪೊಲೀಸ್ ಕಸ್ಟಡಿಗೆ: ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯ, ಇಂದು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ
ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.

ಸ್ಪಂದನಾ ಮೃತದೇಹ ಇಂದು ಮಧ್ಯಾಹ್ನ ಹಸ್ತಾಂತರ, ರಾತ್ರಿ ಬೆಂಗಳೂರಿಗೆ ಪಾರ್ಥಿವ ಶರೀರ
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಗೆ ಪ್ರವಾಸ ತೆರಳಿದ್ದ ವೇಳೆ ಹೃದಯಾಘಾತದಿಂದ ಹಠಾತ್ ನಿಧನರಾದ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹದ ಹಸ್ತಾಂತರ ಪ್ರಕ್ರಿಯೆ ಇಂದು ಮಧ್ಯಾಹ್ನವಾಗಲಿದೆ ಎಂದು ಅವರ ಕುಟುಂಬಸ್ಥರಿಂದ ಮಾಹಿತಿ ಸಿಕ್ಕಿದೆ.

ದಾವಣೆಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಂದ್ರಶೇಖರ್ ಮರಣೋತ್ತರ ಪರೀಕ್ಷೆ: ಮಗನ ಸಾವಿನ ಕುರಿತು ರೇಣುಕಾಚಾರ್ಯ ಹೇಳಿದ್ದೇನು?
ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಇಂದು ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಮೂಡಿಸಿದೆ.

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಇಂದು
ರಾಜಧಾನಿ ಬೆಂಗಳೂರಿಗರನ್ನು ಕಳೆದ ರಾತ್ರಿ ಬೆಚ್ಚಿಬೀಳಿಸಿದ ಒಂದೇ ಕುಟುಂಬದ ಐವರ ಆತ್ಮಹತ್ಯೆ ನಂತರ ಶವಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು ಇಂದು ಬೆಳಗ್ಗೆ ಶವದ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಲಿದ್ದಾರೆ.

ಹೊರಬಿತ್ತು ಸುಶಾಂತ್ ಸಿಂಗ್ ರಜಪೂತ್ ಮರಣೋತ್ತರ ಪರೀಕ್ಷೆ ವರದಿ: ವರದಿಯಲ್ಲೇನಿದೆ?
ಬಾಲಿವುಡ್ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಆದರೆ, ಇವೆಲ್ಲದಕ್ಕೂ ಅವರ ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಿದೆ.

ತಿತ್ಲಿ ಚಂಡಮಾರುತಕ್ಕೆ ಮಗಳು ಬಲಿ, ಕರುಳ ಕುಡಿ ಕೊಳೆತ ಶವ ಹೊತ್ತು 8 ಕಿ.ಮೀ ಸಾಗಿದ ತಂದೆ!
ತಿತ್ಲಿ ಚಂಡಮಾರುತದ ಹೊಡೆತಕ್ಕೆ ಆಂಧ್ರ ಪ್ರದೇಶ ಹಾಗೂ ಒಡಿಶಾ ತತ್ತರಿಸಿತ್ತು. ಇದೀಗ ತಿತ್ಲಿ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಮನಕಲಕುವ ಘಟನೆಯೊಂದು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ...

ಆಂಧ್ರ ಎನ್ಕೌಂಟರ್ ಶವಪರೀಕ್ಷೆ : ಮರ ಕಡಿಯುವವರಿಗೆ ಹತ್ತಿರದಿಂದ ಗುಂಡಿಕ್ಕಲಾಗಿದೆ
ತಮಿಳುನಾಡಿನ ಮರ ಕಡಿಯುವ ಜನರನ್ನು ಆತ್ಮ ರಕ್ಷಣೆಗಾಗಿ ಎನ್ಕೌಂಟರ್ ಮಾಡಲಾಗಿದೆ ಎಂಬ ಆಂಧ್ರ ಪ್ರದೇಶ ಪೊಲೀಸರ ಕಥೆಗೆ ಕೊಡಲಿ ಪೆಟ್ಟು ಬಿದ್ದಿದೆ.

ಸಿಎಂ ಪೋಸ್ಟ್ ಮಾರ್ಟಮ್ ವರದಿ ತಿರುಚಲು ಹೋಗಿದ್ದರು: ಎಚ್ ಡಿಕೆ
ಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಕುರಿತು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ...

