post-mortem report

Darshan Case: ತೀವ್ರ ಆಘಾತ, ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ವರದಿ
ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.

ಲಖಿಂಪುರ್ ಖೇರಿ ಸಹೋದರಿಯರ ಸಾವು: ಅತ್ಯಾಚಾರ, ಕತ್ತು ಹಿಸುಕಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ
ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ದಲಿತ ಸಹೋದರಿಯರಿಬ್ಬರ ಸಾವು ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಪ್ರಕಟಗೊಂಡಿದ್ದು, ಅತ್ಯಾಚಾರವೆಸಗಿ, ಕತ್ತು ಹಿಸುಕಿರುವುದು ದೃಢಪಟ್ಟಿದೆ.

ಪೊಲೀಸರ ಹಲ್ಲೆಯಿಂದ ಗಾಯ: ಮಡಿಕೇರಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ!
ಪೊಲೀಸರ ಹಲ್ಲೆಯಿಂದ ಆಂತರಿಕ ಅಂಗಾಂಗಳಿಗೆ ಹಾನಿಯಾಗಿದೆ ಎಂಬುದು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಕುಟುಂಬ ಸದಸ್ಯರು, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳೊಂದಿಗೆ ವರದಿಯನ್ನು ಸಿಐಡಿ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ಗುರುಗ್ರಾಮ ಮೃತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ: ಮರಣೋತ್ತರ ವರದಿ
ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ಕೊಲೆಯಾದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಲಾಗಿರಲಿಲ್ಲ ಎಂದು ಮರಣೋತ್ತರ ವರದಿ ಸ್ಪಷ್ಟಪಡಿಸಿದೆ.

ಜಿಶಾ ಅತ್ಯಾಚಾರ ಪ್ರಕರಣ: ಕುಟುಂಬ ಸದಸ್ಯರ ಹೇಳಿಕೆಗೆ ವ್ಯತಿರಿಕ್ತವಾಗಿರುವ ಮರಣೋತ್ತರ ಪರೀಕ್ಷೆ ವರದಿ?
ಜಿಶಾ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಜಿಶಾ ಕುಟುಂಬ ಸದಸ್ಯರು ನೀಡಿರುವ ಹೇಳಿಕೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿರುವ ಕೆಲವು ಅಂಶಗ ವ್ಯತಿರಿಕ್ತವಾಗಿದೆ.

ಪಂಜಾಬ್ ದಾಳಿ ಉಗ್ರನ ಕೈಯಲ್ಲಿ ಮೇಡ್ ಇನ್ ಪಾಕಿಸ್ತಾನ್ ಕೈಗವಸು!
ಪಂಜಾಬ್ ನಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕಿಸ್ತಾನದ ಕೈವಾಡ ಇದೆ ಎಂಬುದು ಮತ್ತಷ್ಟು ಸ್ಪಷ್ಟವಾಗುತ್ತಿದೆ.

