ರಾಜ್ಯರಾಜ್ಯದ 12 ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರಗಳಲ್ಲಿ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಅರ್ಜಿಗಳ ಸಂಗ್ರಹ
ಸಾರ್ವಜನಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (ಪಿಸಿಸಿ) ನೀಡುವ ಪ್ರಕ್ರಿಯೆಯನ್ನು ಸರಾಗಗೊಳಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಸಂಬಂಧ ಅರ್ಜಿಗಳನ್ನು ಸಂಗ್ರಹಿಸಲು ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರಗಳಿಗೆ (ಪಿಒಪಿಎಸ್ಕೆ) ಅಧಿಕಾರ ನೀಡಿದೆ.