ವಾಣಿಜ್ಯಅಂಚೆ ಕಚೇರಿ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ: ಸುಕನ್ಯಾ ಸಮೃದ್ಧಿ, ಪಿಪಿಎಫ್ ದರಗಳಲ್ಲಿ ಯಥಾಸ್ಥಿತಿ
ಹಿರಿಯ ನಾಗರಿಕರು, ಸಾಮಾನ್ಯ ಹೂಡಿಕೆದಾರರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ (ಎನ್ ಎಸ್ ಸಿ) ಹಿರಿಯ ನಾಗರಿಕರ ಉಳಿತಾಯ ಯೋಜನೆ ಮತ್ತು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿದರಗಳನ್ನು ಕೇಂದ್ರಸರ್ಕಾರ ಹೆಚ್ಚಿಸಿದೆ.