ದೇಶಇನ್ನಾದರೂ ದೇಶದ ಭದ್ರತೆ, ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆಗೆ ಪ್ರಧಾನಿ ಮೋದಿ ಒಪ್ಪುತ್ತಾರೆಯೇ?: ಕಾಂಗ್ರೆಸ್
ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ವಿಶ್ಲೇಷಣೆ ನಡೆಸಲು 1999ರ ಕಾರ್ಗಿಲ್ ಪರಿಶೀಲನಾ ಸಮಿತಿಯಂತೆ ತಜ್ಞರ ತಂಡವನ್ನು ರಚಿಸಲಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.