ಜೀವನಶೈಲಿಕೋವಿಡ್ ಸಾಂಕ್ರಾಮಿಕ ನಂತರ ಜನರಲ್ಲಿ ಕುತ್ತಿಗೆ, ಬೆನ್ನುಮೂಳೆ ನೋವಿನ ಸಮಸ್ಯೆ ಹೆಚ್ಚಳ!
ಕಚೇರಿಗಳಲ್ಲಿ ಕುರ್ಚಿ ಮೇಲೆ ಕಂಪ್ಯೂಟರ್ ಮುಂದೆ ಗಂಟೆಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವವರಿಗೆ ಕುತ್ತಿಗೆ ಮತ್ತು ಬೆನ್ನುಮೂಳೆ ಸಂಬಂಧಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಹಲವರಿಗೆ ನೋವು ಯಾವ ಮಟ್ಟಿಗೆ ಹೋಗುತ್ತದೆ ಎಂದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಅನಿವಾರ್ಯತೆ ಸಹ ಉಂಟಾಗುತ್ತದೆ.