ದೇಶಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರ್ಕಾರ
ವಿಧಾನಸಭಾ ಚುನಾವಣೆ ನಂತರ ಸಂಭವಿಸಿದ್ದ ಕೊಲೆ, ಅತ್ಯಾಚಾರದಂತಹ ಹೀನ ಪ್ರಕರಣಗಳ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಶಿಫಾರಸ್ಸಿನ ನಂತರ ಕೊಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.