ದೇಶತ್ರಿಪುರಾ ಚುನಾವಣೋತ್ತರ ಹಿಂಸಾಚಾರ ತನಿಖೆಗೆ ಆಗಮಿಸಿದ್ದ ಸಂಸದೀಯ ತಂಡದ ಮೇಲೆ ದಾಳಿ: ಬಿಜೆಪಿ ವಿರುದ್ಧ ಕಾಂಗ್ರೆಸ್, ಸಿಪಿಎಂ ಕಿಡಿ
ತ್ರಿಪುರಾ ಚುನಾವಣೋತ್ತರ ಹಿಂಸಾಚಾರ ತನಿಖೆಗೆ ಆಗಮಿಸಿದ್ದ ಸಂಸದೀಯ ತಂಡದ ಮೇಲೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ತೀವ್ರ ಕಿಡಿಕಾರಿವೆ.