post-poll violence

ಬಂಗಾಳದಲ್ಲಿ ಚುನಾವಣಾ ನಂತರ ಹಿಂಸಾಚಾರ: ಎರಡನೇ ಬಾರಿಗೆ ಬಿಜೆಪಿ ಮುಖಂಡನ ಶವಪರೀಕ್ಷೆಗೆ ಹೈಕೋರ್ಟ್ ಆದೇಶ
ದೇಶ

ಬಂಗಾಳದಲ್ಲಿ ಚುನಾವಣಾ ನಂತರ ಹಿಂಸಾಚಾರ: ಎರಡನೇ ಬಾರಿಗೆ ಬಿಜೆಪಿ ಮುಖಂಡನ ಶವಪರೀಕ್ಷೆಗೆ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದ ಹಿಂಸಾಚಾರ ಕುರಿತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಮಿಟಿಯ ಮಧ್ಯಂತರ ವರದಿಯನ್ನು  ಗಮನಿಸಿದ ಕಲ್ಕತ್ತಾ ಹೈಕೋರ್ಟ್, ಎರಡನೇ ಬಾರಿಗೆ ಬಿಜೆಪಿ ಕಾರ್ಮಿಕ ವಿಭಾಗದ ಮುಖಂಡನ ಶವ ಪರೀಕ್ಷೆಗೆ ನಿರ್ದೇಶಿಸಿದೆ

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಬಂಧ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್!
ದೇಶ

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಬಂಧ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್!

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. 

ಪಶ್ಚಿಮ ಬಂಗಾಳ: ಚುನಾವಣೆ ನಂತರದ ಹಿಂಸಾಚಾರ ತನಿಖೆಗೆ ಭೇಟಿ ನೀಡಿದ ಎನ್ ಹೆಚ್ ಆರ್ ಸಿ ತಂಡದ ಮೇಲೆ ದಾಳಿ
ದೇಶ

ಪಶ್ಚಿಮ ಬಂಗಾಳ: ಚುನಾವಣೆ ನಂತರದ ಹಿಂಸಾಚಾರ ತನಿಖೆಗೆ ಭೇಟಿ ನೀಡಿದ ಎನ್ ಹೆಚ್ ಆರ್ ಸಿ ತಂಡದ ಮೇಲೆ ದಾಳಿ

ಚುನಾವಣೆ ನಂತರದ ಹಿಂಸಾಚಾರದ ತನಿಖೆಗಾಗಿ ಪಶ್ಚಿಮ ಬಂಗಾಳದ ಜಾದವ್ ಪುರಕ್ಕೆ ಮಂಗಳವಾರ ಭೇಟಿ ನೀಡಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡವೊಂದರ ಮೇಲೆ ದಾಳಿ ನಡೆಸಲಾಗಿದೆ.

ಬಂಗಾಳ ಸರ್ಕಾರದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್; ಹಿಂಸಾಚಾರದ ಬಗ್ಗೆ ಎನ್‌ಎಚ್‌ಆರ್‌ಸಿ ತನಿಖೆ
ದೇಶ

ಬಂಗಾಳ ಸರ್ಕಾರದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್; ಹಿಂಸಾಚಾರದ ಬಗ್ಗೆ ಎನ್‌ಎಚ್‌ಆರ್‌ಸಿ ತನಿಖೆ

ಚುನಾವಣೆ ಫಲಿತಾಂಶದ ನಂತರ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರ ಕುರಿತಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ದ ತನಿಖೆಗೆ ನಿರ್ದೇಶನ ನೀಡಿದ ಆದೇಶವನ್ನು ಹಿಂಪಡೆಯುವಂತೆ ಅಥವಾ ತಡೆಹಿಡಿಯುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರದ ಸಲ್ಲಿಸಿದ್ದ ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ; ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ದೇಶ

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ; ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ನಡೆದ ಹಿಂಸಾಚಾರದ ಕುರಿತು ವಿವರ ನೀಡುವಂತೆ ಅಲ್ಲಿನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಮತಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ದೇಶ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಮತಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಬಂಗಾಳ ಚುನಾವಣೋತ್ತರ ಹಿಂಸಾಚಾರ: ಅಸ್ಸಾಂ ಶಿಬಿರಕ್ಕೆ ರಾಜ್ಯಪಾಲ ಧಂಕರ್ ಭೇಟಿ
ದೇಶ

ಬಂಗಾಳ ಚುನಾವಣೋತ್ತರ ಹಿಂಸಾಚಾರ: ಅಸ್ಸಾಂ ಶಿಬಿರಕ್ಕೆ ರಾಜ್ಯಪಾಲ ಧಂಕರ್ ಭೇಟಿ

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರು ಶುಕ್ರವಾರ ಅಸ್ಸಾಂನ ರಾನ್‌ಪಾಗ್ಲಿಯಲ್ಲಿರುವ ಶಿಬಿರಕ್ಕೆ ಭೇಟಿ ನೀಡಿದ್ದು, ಬಿಜೆಪಿ ಬೆಂಬಲಿಗರೆಂದು ಹೇಳಿಕೊಳ್ಳುವ ಹಲವಾರು ಕುಟುಂಬಗಳು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ....

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯ 
ದೇಶ

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ತನಿಖೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿದ ಗೃಹ ಸಚಿವಾಲಯ 

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ನಾಲ್ವರು ಸದಸ್ಯರ ಸಮಿತಿಯನ್ನು ಕೇಂದ್ರ ಗೃಹ ಸಚಿವಾಲಯ ರಚಿಸಿದೆ.