ರಾಜ್ಯ7ರಿಂದ 9ನೇ ತರಗತಿವರೆಗಿನ ಪರೀಕ್ಷೆ ಮಾರ್ಚ್ 31ರವರೆಗೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್
ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇದೀಗ 7ನೇ ತರಗತಿಯಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ.