Post Poned

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ: ಸಚಿವ ಎಸ್. ಸುರೇಶ್ ಕುಮಾರ್
ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಮುಂದಿನ ವರ್ಷದ ಜೂನ್ ವರೆಗೂ ಏಷ್ಯಾ ಕಪ್ ಮುಂದೂಡಿಕೆ
ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಸೆಪ್ಟೆಂಬರ್ ನಲ್ಲಿ ನಡೆಯಬೇಕಾಗಿದ್ದ ಏಷ್ಯಾ ಕಪ್ ಟೂರ್ನಿಯನ್ನು ಮುಂದಿನ ವರ್ಷದ ಜೂನ್ ಗೆ ಏಷ್ಯಾ ಕ್ರಿಕೆಟ್ ಸಮಿತಿ ಮುಂದೂಡಿದೆ.

