post

ನನ್ನನ್ನು ಪ್ರೀತಿಸುವವರ ಜೊತೆಗಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ: ವಿಜಯಲಕ್ಷ್ಮಿ ದರ್ಶನ್‌ಗೆ ಪವಿತ್ರ ಗೌಡ ತಿರುಗೇಟು!
ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ, ಕಾನೂನು ಹೋರಾಟದ ಹಕ್ಕು ನನಗೂ ಇದೆ, ಎಚ್ಚರ ಇರಲಿ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಅವರಿಗೆ ಪವಿತ್ರ ಗೌಡ ತಿರುಗೇಟು ನೀಡಿದ್ದಾರೆ.

ಕನ್ನಡಿಗರ ಕುರಿತು ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ
ಕರ್ನಾಟಕ ಮತ್ತು ಕನ್ನಡಿಗರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ 23 ವರ್ಷದ ಯುವಕನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪುನೀತ್ ಹುಟ್ಟಿದ್ದೇ ಒಂದು ಉತ್ಸವ, ಬೆಳೆದಿದ್ದು ಇತಿಹಾಸ, ಜೀವನ ದಂತಕಥೆ: ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಬಗ್ಗೆ ಶಿವಣ್ಣ ಭಾವುಕ ನುಡಿ
ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಜನ್ಮದಿನಕ್ಕೆ ಅವರ ಹಿರಿಯ ಸಹೋದರ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಅವರು ಶುಭಾಶಯ ಕೋರಿದ್ದಾರೆ.

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಪೋಸ್ಟ್; ಸರ್ಕಾರಿ ಶಿಕ್ಷಕನಿಗೆ ಸಂಕಷ್ಟ
ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ವ್ಯಕ್ತಪಡಿಸಿ ಸಂದೇಶ ಹಾಗೂ ವಿಡಿಯೋ ಲಿಂಕ್ ಶೇರ್ ಮಾಡಿರುವುದು ಕೊಪ್ಪಳದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ.

ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ?: ರೂಪಾ ಮೌದ್ಗಿಲ್ ಪ್ರಶ್ನೆ
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ವಿಚ್ಛೇದನದ ವದಂತಿ ನಡುವೆ ಸಾನಿಯಾ ಮಿರ್ಜಾ ಪೋಸ್ಟ್ ವೈರಲ್: 'ಯೂ ಕಾಂಟ್ ಹ್ಯಾಂಡಲ್ ದ ಟ್ರೂತ್' ಎಂದು ಬರೆದಿದ್ದೇಕೆ ಮೂಗುತಿ ಸುಂದರಿ?
ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ಥಾನದ ಕ್ರಿಕೆಟರ್ ಶೋಯೆಬ್ ಮಲಿಕ್ ಅವರು ವಿಚ್ಛೇದನ ಪಡೆಯುತ್ತಾರೆ ಎಂಬ ವಿಚಾರಗಳು ಕೂಡ ಮಾಧ್ಯಮಗಳಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದವು.

'ಅಮ್ಮಾ, ಜಗತ್ತು ಏನು ಬೇಕಾದರೂ ಹೇಳಿಕೊಳ್ಳಲಿ, ನೀವು ಪ್ರೀತಿಗಾಗಿ ಎಲ್ಲವನ್ನೂ ಮಾಡಿದ್ದೀರಿ; ದಣಿವರಿಯದೇ ದುಡಿದಿದ್ದೀರಿ'
ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ ಕೆಲವೇ ಗಂಟೆಗಳಲ್ಲಿ, ಅವರ ಪುತ್ರಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಈ ವರ್ಷ ಸುಮಾರು ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ
ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ.

ಮುಂದಿನ ಸಿಎಂ ಅರವಿಂದ್ ಬೆಲ್ಲದ್… ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಪೋಸ್ಟ್…!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರಿರುವ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದು ಹಲವು ಕುತೂಹಲವನ್ನು ಮೂಡಿಸಿತ್ತು. ಈ ನಡುವೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ಬೆಲ್ಲದ್ ಮುಂದಿನ ಸಿಎಂ ಎಂಬ ಪೋಸ್ಟ್ ಗಳು ವೈರಲ್ ಆಗುತ್ತಿವೆ.

