ಸರ್ಕಾರಿ ಸ್ವಾಮ್ಯದ ವಾಹಿನಿ ದೂರದರ್ಶನಕ್ಕೆ 60 ವರ್ಷ ಪೂರ್ಣಗೊಂಡ ನೆನಪಿಗಾಗಿ ಸೋಮವಾರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದರು.
ಬಾಂಬೆ ಸ್ಟಾಕ್ಎಕ್ಸ್ಚೇಂಜ್ಗೆ ಅದರ ಹೆಸರಲ್ಲೇ ಅಂಚೆ ಚೀಟಿ ಸಿಗಲಿದೆ..