postcards

ರಾಜಕೀಯ ದ್ವೇಷ ಭಾಷಣ ಬಗ್ಗೆ ಎಚ್ಚೆತ್ತುಕೊಳ್ಳಿ: ಚುನಾವಣಾ ಆಯೋಗಕ್ಕೆ ಪೋಸ್ಟ್ ಕಾರ್ಡ್ ಪ್ರತಿಭಟನಾ ಅಭಿಯಾನ
ರಾಜ್ಯ

ರಾಜಕೀಯ ದ್ವೇಷ ಭಾಷಣ ಬಗ್ಗೆ ಎಚ್ಚೆತ್ತುಕೊಳ್ಳಿ: ಚುನಾವಣಾ ಆಯೋಗಕ್ಕೆ ಪೋಸ್ಟ್ ಕಾರ್ಡ್ ಪ್ರತಿಭಟನಾ ಅಭಿಯಾನ

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜಕಾರಣಿಗಳ ದ್ವೇಷದ ಭಾಷಣದ ಬಗ್ಗೆ ಭಾರತೀಯ ಚುನಾವಣಾ ಆಯೋಗದ (ECI) ಕ್ರಮ ಕೈಗೊಳ್ಳದಿರುವುದರ ವಿರುದ್ಧ ಧ್ವನಿ ಎತ್ತಿದ್ದು, ನಾಗರಿಕ ಸಮಾಜದ ಸದಸ್ಯರು ಮತ್ತು ನಾಗರಿಕರು ಪೋಸ್ಟ್‌ಕಾರ್ಡ್ ನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲು ಅಂಚೆ ಕಚೇರಿಗಳು ಮತ್ತು ಅಂಚೆ ಪೆಟ್ಟಿಗೆಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರು. ಬೆಂಗಳೂರು, ಮೈಸೂರು ಸೇರಿದಂತೆ ದೇಶದ 11 ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

ಭಾರತ್ ಬಂದ್: 9 ಲಕ್ಷ ರೈತರಿಂದ ರಾಷ್ಟ್ರಪತಿಗೆ ಪೋಸ್ಟ್ ಕಾರ್ಡ್ ರವಾನೆ
ರಾಜ್ಯ

ಭಾರತ್ ಬಂದ್: 9 ಲಕ್ಷ ರೈತರಿಂದ ರಾಷ್ಟ್ರಪತಿಗೆ ಪೋಸ್ಟ್ ಕಾರ್ಡ್ ರವಾನೆ

9 ಲಕ್ಷ ರೈತರು ರಾಷ್ಟ್ರಪತಿಗೆ ಪೋಸ್ಟ್ ಕಾರ್ಡ್ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆಂದು ತಿಳಿದುಬಂದಿದೆ. 

ವಿಶ್ವ ಅಂಚೆ ಕಾರ್ಡ್ ದಿನಾಚರಣೆ: 'ಸಾಂಪ್ರದಾಯಿಕ ಗೊಂಬೆಗಳ ವಿಶೇಷ ಅಂಚೆ ಲಕೋಟೆ'ಯಲ್ಲಿ ಚನ್ನಪಟ್ಟಣ ಗೊಂಬೆಗೆ ಸ್ಥಾನ!
ರಾಜ್ಯ

ವಿಶ್ವ ಅಂಚೆ ಕಾರ್ಡ್ ದಿನಾಚರಣೆ: 'ಸಾಂಪ್ರದಾಯಿಕ ಗೊಂಬೆಗಳ ವಿಶೇಷ ಅಂಚೆ ಲಕೋಟೆ'ಯಲ್ಲಿ ಚನ್ನಪಟ್ಟಣ ಗೊಂಬೆಗೆ ಸ್ಥಾನ!

ಭಾರತವನ್ನು ಜಾಗತಿಕ ಆಟಿಕೆ ಕೇಂದ್ರವನ್ನಾಗಿ ಮಾಡುವಂತೆ ಉದ್ಯಮಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದಂತೆಯೇ ಇದಕ್ಕೆ ಅನುಗುಣವಾಗಿ ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾ ಚನ್ನಪಟ್ಟಣ ಸೇರಿದಂತೆ 12 ರಾಜ್ಯಗಳ ಟ್ರೇಡ್‌ಮಾರ್ಕ್ ಆಟಿಕೆಗಳನ್ನು ಒಳಗೊಂಡ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ನಡೆಸಿದೆ.