Poster campaign

ಮಹಿಳೆಯರ ಮೇಲೆ ದೌರ್ಜನ್ಯ: 'ಕಿಲ್ಲರ್ ಕಾಂಗ್ರೆಸ್' ಪೋಸ್ಟರ್ ಅಭಿಯಾನ ಪ್ರಾರಂಭಿಸಿದ ಬಿಜೆಪಿ!
'ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಮಹಿಳೆಯರ ಮೇಲಿನ 1,800ಕ್ಕೂ ಹೆಚ್ಚು ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ ಎಂದರು.

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ತೀವ್ರ; Video
ಇದೊಂದು ಭ್ರಷ್ಟ ಸರ್ಕಾರ. ಏನೇ ಮಾಡಿದರೂ ತಮ್ಮನ್ನು ಯಾರು ಕೇಳುವುದಿಲ್ಲ ಎಂದುಕೊಂಡಿದ್ದಾರೆ. ಗುತ್ತಿಗೆದಾರರನ ಡೆತ್‌ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಇದೆ. ಇದಕ್ಕೆ ಸಚಿವರೇ ಜವಾಬ್ದಾರರು.

'ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?':ಅಮಿತ್ ಶಾ ವಿರುದ್ಧ ಮೈಸೂರು ಕಾಂಗ್ರೆಸ್ ನಿಂದ ಪೋಸ್ಟರ್ ಅಭಿಯಾನ, ಪ್ರತಿಭಟನೆ
ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ.

