ರಾಜ್ಯನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ: ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದು!
ಹಲವು ಬಾರಿ ಎಚ್ಚರಿಕೆಗಳನ್ನು ನೀಡಿದ್ದರೂ ನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ ಮುಂದುವರೆದಿದ್ದು, ಹೈಕೋರ್ಟ್ ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರು ಹಾಗೂ ಇತರರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.