Poster

ಸುದೀಪ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: 'ಬಿಲ್ಲ ರಂಗ ಬಾಷಾ' ಹೊಸ ಪೋಸ್ಟರ್ ರಿಲೀಸ್; ಕಿಚ್ಚನ ರಗಡ್ ಲುಕ್ಗೆ ಫ್ಯಾನ್ಸ್ ಫಿದಾ..!
ಪೋಸ್ಟರ್ನಲ್ಲಿ ಸುದೀಪ್ ಅವರು ಈ ಹಿಂದೆ ಕಾಣಿಸಿಕೊಳ್ಳದ ವಿಭಿನ್ನ ಹಾಗೂ ರಗಡ್ ಅವತಾರದಲ್ಲಿ ಮಿಂಚಿದ್ದಾರೆ.

ಸಂಭಾಲ್ ಅಕ್ರಮ ಮಸೀದಿ ತೆರವು ವೇಳೆ 'I Love Muhammad' ಪೋಸ್ಟರ್, PAK ಧ್ವಜ ಮಾದರಿ ಹಸಿರು ಬಾವುಟ ಪತ್ತೆ: 8 ಮಂದಿ ವಿರುದ್ಧ ಪ್ರಕರಣ
ತೆರವು ಕಾರ್ಯಾಚರಣೆ ವೇಳೆ ಮಸೀದಿಯೊಳಗಿಂದ ‘I Love Muhammad’ ಎಂದು ಬರೆದಿದ್ದ 49 ಪೋಸ್ಟರ್ಗಳು ಮತ್ತು ಪಾಕಿಸ್ತಾನದ ಧ್ವಜವನ್ನು ಹೋಲುವ ಹಸಿರು ಬಣ್ಣದ ಧ್ವಜ ಪತ್ತೆಯಾಗಿತ್ತು.

ಮರ, ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ: GBA ಮುಖ್ಯಸ್ಥ ಮಹೇಶ್ವರ್ ರಾವ್
ಮಹೇಶ್ವರ್ ರಾವ್ ಅವರು ಬೆಂಗಳೂರು ಪೂರ್ವ ವ್ಯಾಪ್ತಿಯಲ್ಲಿ ಶುಕ್ರವಾರ ಪರಿಶೀಲನೆ ನಡೆಸಿದರು, ಈ ವೇಳೆ ದೇವರಬೀಸನಹಳ್ಳಿ ಬಳಿಯ ಮರಗಳ ಮೇಲಿನ ಪೋಸ್ಟರ್ಗಳನ್ನು ವೀಕ್ಷಿಸಿದರು. ಪೋಸ್ಟರ್ ಗಳು ನಗರದ ಸೌಂದರ್ಯವನ್ನು ನಾಶಪಡಿಸುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

'ಕಾಂತಾರ ಚಾಪ್ಟರ್-1': ರಿಷಬ್ ಹುಟ್ಟುಹಬ್ಬದಂದೇ ಹೊರಬಿತ್ತು ಬಿಗ್ ಅಪ್ಡೇಟ್, ಚಿತ್ರ ಬಿಡುಗಡೆ ದಿನಾಂಕ ಘೋಷಣೆ
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ 'ಕಾಂತಾರ ಚಾಪ್ಟರ್ 1' ಚಿತ್ರದ ರಿಲೀಸ್ ಡೇಟ್ ಘೋಷಣೆ ಆಗಿದೆ.

ಪಹಲ್ಗಾಮ್ ದಾಳಿ: 3 ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಇನಾಮು!
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

'ಈ ಪಾದ ಪುಣ್ಯಪಾದ' ಚಿತ್ರದ ಮೊದಲ ಪೋಸ್ಟರ್ ರಿಲೀಸ್: ಮುಖ್ಯ ಪಾತ್ರದಲ್ಲಿ ಆಟೋ ನಾಗರಾಜ್ ನಟನೆ
ಚಿತ್ರದ ಮೂಲಕ ನೂರಾರು ಸಿನಿಮಾಗಳಿಗೆ ಪ್ರಚಾರಕರ್ತರಾಗಿ ಕಾರ್ಯ ನಿರ್ವಹಿಸಿರುವ ಆಟೋ ನಾಗರಾಜ್ ನಾಯಕನಾಗಿ ಬಡ್ತಿ ಪಡೆದಿದ್ದಾರೆ.

ಉಪೇಂದ್ರ ಹುಟ್ಟುಹಬ್ಬಕ್ಕೆ '45' ಚಿತ್ರತಂಡದಿಂದ ವಿಶೇಷ ಪೋಸ್ಟರ್ ರಿಲೀಸ್!
ಉಪೇಂದ್ರ ಜನ್ಮ ದಿನಕ್ಕೆ ಉಪ್ಪಿಯ ಮಸ್ತ್ ಲುಕ್ ರಿಲೀಸ್ ಆಗಿದೆ. 45 ಸಿನಿಮಾದ ಲುಕ್ ಸೂಪರ್ ಆಗಿದೆ. ಸಖತ್ ಸ್ಟೈಲಿಶ್ ಕೂಡ ಆಗಿದೆ. ಕೈಯಲ್ಲಿ ಸಿಗಾರ್ ಇದೆ. ಲುಕ್ ಅಲ್ಲಿ ಬೆಂಕಿ ಇದೆ. ಲಾಂಗ್ ಹೇರ್ ಸ್ಟೈಲ್. ಕೈಗಳಲ್ಲಿ ವಿಶೇಷ ರಿಂಗ್ ಇವೆ.

‘ಹಯಗ್ರೀವ’ ಚಿತ್ರದ ಪೋಸ್ಟರ್ ರಿಲೀಸ್: ಖಡಕ್ ಪೊಲೀಸ್ ಅಧಿಕಾರಿ ಲುಕ್ ನಲ್ಲಿ ನಟ ಧನ್ವೀರ್
ಧನ್ವೀರ್ ಹುಟ್ಟಹಬ್ಬ ಪ್ರಯುಕ್ತ ಚಿತ್ರತಂಡ ಚಿತ್ರದ ಪೋಸ್ಟರ್ ನ್ನು ಬಿಡುಗಡೆ ಮಾಡಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ನಗರದಲ್ಲಿ ಅನಧಿಕೃತ ಜಾಹೀರಾತು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ...
ಪರಿಸರ(ಸಂರಕ್ಷಣೆ), ಕಾಯಿದೆ 1986ರ ಸೆಕ್ಷನ್ 5ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇದಿಸಲಾಗಿದೆ.

