Posters

'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳ ವಿರುದ್ಧ ಕೇಸ್!
ದೇಶ

'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳ ವಿರುದ್ಧ ಕೇಸ್!

"ರಾಹುಲ್, ಕೆ.ಸಿ. ನಿಮ್ಮ ಬ್ಯಾಗ್ ಧಾರಕರಾಗಬಹುದು ಆದರೆ ಕೇರಳದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ," ಎಂದು ಪೋಸ್ಟರ್‌ಗಳಲ್ಲಿ ಪೈಕಿ ಒಂದರಲ್ಲಿ ಬರೆಯಲಾಗಿತ್ತು.

Video: ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!
ದೇಶ

Video: ಕೇರಳದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್‌ ವಾರ್; ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಆಕ್ರೋಶ!

ಇನ್ನೊಂದು ಪೋಸ್ಟರ್‌ನಲ್ಲಿ "ರಾಹುಲ್ ಗಾಂಧಿ ಅವರೇ, ಕೆಸಿ ನಿಮ್ಮ ಬ್ಯಾಗ್ ಹೊರುವವರಾಗಿರಬಹುದು, ಆದರೆ ಕೇರಳದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ" ಎಂದು ಬರೆಯಲಾಗಿದೆ.

ಬಿಹಾರದ ಮುಂದಿನ ಸಿಎಂ ಚಿರಾಗ್ ಪಾಸ್ವಾನ್: ಪಾಟ್ನಾದ ತುಂಬ ರಾರಾಜಿಸುತ್ತಿವೆ ಪೋಸ್ಟರ್ ಗಳು
ದೇಶ

ಬಿಹಾರದ ಮುಂದಿನ ಸಿಎಂ ಚಿರಾಗ್ ಪಾಸ್ವಾನ್: ಪಾಟ್ನಾದ ತುಂಬ ರಾರಾಜಿಸುತ್ತಿವೆ ಪೋಸ್ಟರ್ ಗಳು

ಬಿಹಾರ ಅವರನ್ನು ಕರೆಯುತ್ತಿದೆ ಎಂದು ಘೋಷಿಸುವ ಮೂಲಕ ಬಿಹಾರದಲ್ಲಿ ರಾಜಕೀಯ ಮಾಡುವ ಉತ್ಸಾಹವನ್ನು ಯುವ ನಾಯಕ ಈಗಾಗಲೇ ವ್ಯಕ್ತಪಡಿಸಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಲೋಕಸಭೆ ಚುನಾವಣೆ: ಬಿಜೆಪಿ ವಿರುದ್ಧ ಪಂಜಾಬ್‌ನ ಎಲ್ಲ ಗ್ರಾಮಗಳಲ್ಲಿ ರೈತ ಸಂಘಟನೆ ಪೋಸ್ಟರ್ ಅಭಿಯಾನ
ದೇಶ

ಲೋಕಸಭೆ ಚುನಾವಣೆ: ಬಿಜೆಪಿ ವಿರುದ್ಧ ಪಂಜಾಬ್‌ನ ಎಲ್ಲ ಗ್ರಾಮಗಳಲ್ಲಿ ರೈತ ಸಂಘಟನೆ ಪೋಸ್ಟರ್ ಅಭಿಯಾನ

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೈತ ಸಂಘಗಳ ಮಾತೃ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಪಂಜಾಬ್‌ನಾದ್ಯಂತ ಎಲ್ಲ ಗ್ರಾಮಗಳಲ್ಲಿ ಪ್ರಶ್ನಾವಳಿಗಳೊಂದಿಗೆ ಪೋಸ್ಟರ್‌ಗಳು ಮತ್ತು ಕರಪತ್ರಗಳನ್ನು ವಿನ್ಯಾಸಗೊಳಿಸಿ ಹಾಕುತ್ತಿದೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ನಗರದಲ್ಲಿ ಮನೆಮಾಡಿದ ಸಂಭ್ರಮ, ರಾಮನ ಹೆಸರಿನ ಪೋಸ್ಟರ್, ಬ್ಯಾನರ್ ಗಳ ಮಾರಾಟ ಜೋರು!
ರಾಜ್ಯ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ನಗರದಲ್ಲಿ ಮನೆಮಾಡಿದ ಸಂಭ್ರಮ, ರಾಮನ ಹೆಸರಿನ ಪೋಸ್ಟರ್, ಬ್ಯಾನರ್ ಗಳ ಮಾರಾಟ ಜೋರು!

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮಮಂದಿರದ ಉದ್ಘಾಟನೆ ಸಂಭ್ರಮ ನಗರದಲ್ಲೂ ಮನೆ ಮಾಡಿದೆ. ಎಲ್ಲೆಲ್ಲೂ ರಾಮನ ಹೆಸರಿನ ಪೋಸ್ಟರ್ ಹಾಗೂ ಬ್ಯಾನರ್ ಗಳಿಗೆ ಬೇಡಿಕೆಗಳು ಹೆಚ್ಚಾಗಿದ್ದು, ಭರ್ಜರಿ ಮಾರಾಟವಾಗುತ್ತಿವೆ.

ಪೇ ಚಲುವರಾಯಸ್ವಾಮಿ ಪೋಸ್ಟರ್ ವಿವಾದ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ
ರಾಜ್ಯ

ಪೇ ಚಲುವರಾಯಸ್ವಾಮಿ ಪೋಸ್ಟರ್ ವಿವಾದ: ಬಿಜೆಪಿ ಕಾರ್ಯಕರ್ತರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಕೃಷಿ ಸಚಿವ ಎನ್‌ ಚಲುವರಾಯ ಸ್ವಾಮಿ ವಿರುದ್ಧ ‘ಪೇ ಚಲುವರಾಯಸ್ವಾಮಿ‘ ಪೋಸ್ಟರ್ ಅಭಿಯಾನ ನಡೆಸಲಾಗಿದೆ ಎಂಬ ಆರೋಪದಡಿ ಮಂಡ್ಯದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್: ಪೊಲೀಸರಿಗೆ ದೂರು ನೀಡಿದ ಜೆಡಿಎಸ್
ರಾಜ್ಯ

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್: ಪೊಲೀಸರಿಗೆ ದೂರು ನೀಡಿದ ಜೆಡಿಎಸ್

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಹಲವೆಡೆ ಭಿತ್ತಿಪತ್ರಗಳನ್ನು ಅಂಟಿಸಿದ ಕಾಂಗ್ರೆಸ್ ನ ಕಿಡಿಗೇಡಿಗಳ ವಿರುದ್ಧ ಜೆಡಿಎಸ್ ಬುಧವಾರ ಪೊಲೀಸರಿಗೆ ದೂರು ನೀಡಿದೆ.

ಟಿಪ್ಪು ಸುಲ್ತಾನ್ ಅವಮಾನಿಸುವ ಬ್ಯಾನರ್: ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ!
ರಾಜ್ಯ

ಟಿಪ್ಪು ಸುಲ್ತಾನ್ ಅವಮಾನಿಸುವ ಬ್ಯಾನರ್: ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ!

ಟಿಪ್ಪು ಸುಲ್ತಾನ್ ಸೇರಿದಂತೆ ಇತರ ಮುಸ್ಲಿಂ ರಾಜರನ್ನು ಅವಮಾನಿಸುವ ಬ್ಯಾನರ್ ಹಾಕಿದ್ದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ.

ವಿರೋಧ ಪಕ್ಷಗಳ ಎರಡನೇ ಸಭೆ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಪೋಸ್ಟರ್ ಪ್ರತ್ಯಕ್ಷ!
ರಾಜಕೀಯ

ವಿರೋಧ ಪಕ್ಷಗಳ ಎರಡನೇ ಸಭೆ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನಲ್ಲಿ ಪೋಸ್ಟರ್ ಪ್ರತ್ಯಕ್ಷ!

ಇಂದು ಬೆಂಗಳೂರಿನಲ್ಲಿ ಎರಡನೇ ವಿಪಕ್ಷಗಳ ಸಭೆಗೂ ಮುನ್ನ, ಬಿಹಾರದ ಸುಲ್ತಾನ್‌ಗಂಜ್ ಸೇತುವೆ ಕುಸಿತಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಕಾರಣ ಎಂದು ದೂಷಿಸುವಂತ ಪೋಸ್ಟರ್‌ಗಳು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಕಾಣಿಸಿಕೊಂಡಿವೆ.