ರಾಜಕೀಯತುಮಕೂರು: ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೊ , ಹಲವು ಕಡೆಗಳಲ್ಲಿ ಭಿತ್ತಿಪತ್ರ
ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.