ರಾಜ್ಯಹುತಾತ್ಮ ಯೋಧ ಎಂ.ವಿ. ಪ್ರಾಂಜಲ್ ಗೆ ಮರಣೋತ್ತರವಾಗಿ "ಶೌರ್ಯ ಚಕ್ರ" ಪ್ರಶಸ್ತಿ!
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಕಳೆದ ನವೆಂಬರ್ನಲ್ಲಿ ದೇಶಕ್ಕಾಗಿ ಹೋರಾಡಿ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಹೆಮ್ಮೆಯ ಕನ್ನಡಿಗ, ವೀರ ಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಅವರಿಗೆ ಮರಣೋತ್ತರವಾಗಿ "ಶೌರ್ಯ ಚಕ್ರ" ಪ್ರಶಸ್ತಿಯ ಗೌರವ ದೊರೆತಿದೆ.