postmortem

ಹಾವೇರಿ: ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು; ಪೋಸ್ಟ್ ಮಾರ್ಟಂ ನಂತರ ಮರ ಸಂಸ್ಕಾರ
ರಾಜ್ಯ

ಹಾವೇರಿ: ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು; ಪೋಸ್ಟ್ ಮಾರ್ಟಂ ನಂತರ ಮರ ಸಂಸ್ಕಾರ

ಜುಲೈ 2 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದ ತನ್ನ ನಿವಾಸದಲ್ಲಿ 14 ವರ್ಷದ ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆ
ರಾಜ್ಯ

ಕೋರಮಂಗಲ ಆಡಿ ಕಾರು ದುರಂತ: ಮೃತರ ಮರಣೋತ್ತರ ಪರೀಕ್ಷೆ, ಎಫ್ಎಸ್'ಎಲ್ ವರದಿ ಇಂದು ಅಧಿಕಾರಿಗಳ ಕೈಗೆ

ಕೋರಮಂಗಲದಲ್ಲಿ ಸಂಭವಿಸಿದ ಐಷಾರಾಮಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ಶುಕ್ರವಾರ ತನಿಖೆ ನಡೆಸುತ್ತಿರುವ ಆಡುಗೋಡಿ ಸಂಚಾರಿ ಪೊಲೀಸರ ಕೈಸೇರಲಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟ ಸಚಿನ್ ಸಚಿವ ಆರ್ ಅಶೋಕ್ ಕಡೆಯವರು ಎಂಬ ಒತ್ತಡ: ರಾತ್ರಿಯೇ ಮರಣೋತ್ತರ ಪರೀಕ್ಷೆ-ಡಾ. ಮಹಾಂತೇಶ್
ರಾಜ್ಯ

ಅಪಘಾತದಲ್ಲಿ ಮೃತಪಟ್ಟ ಸಚಿನ್ ಸಚಿವ ಆರ್ ಅಶೋಕ್ ಕಡೆಯವರು ಎಂಬ ಒತ್ತಡ: ರಾತ್ರಿಯೇ ಮರಣೋತ್ತರ ಪರೀಕ್ಷೆ-ಡಾ. ಮಹಾಂತೇಶ್

ಮೂರು ದಿನಗಳ ಹಿಂದೆ ಅಪಘಾತದ ನಂತರ ಬೆಂಜ್ ಕಾರಿನಲ್ಲಿ ನರಳಾಡುತ್ತಿದ್ದ ಸಚಿನ್ ಎಂಬಾತನನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದು, ತಡರಾತ್ರಿಯೇ ಆತನ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ಹೊಸಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಮಹಾಂತೇಶ್ ತಿಳಿಸಿದ್ದಾರೆ.

ಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ:  ಮರಣೋತ್ತರ ಪರೀಕ್ಷೆ ವರದಿ ಸಾಕ್ಷಿ
ದೇಶ

ಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ: ಮರಣೋತ್ತರ ಪರೀಕ್ಷೆ ವರದಿ ಸಾಕ್ಷಿ

ಅವ್ನಿ ಹುಲಿ ಹತ್ಯೆಗೆ ವನ್ಯಜೀವಿ ಪ್ರೇಮಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆಯೇ, ಹುಲಿ ಹತ್ಯೆಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿರುವುದಕ್ಕೆ ಮರಣೋತ್ತರ ಪರೀಕ್ಷೆಯೇ ಪ್ರಮುಖ ಸಾಕ್ಷಿಯಾಗಿದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.