ಆರೋಗ್ಯಸ್ತನ್ಯಪಾನದಿಂದ ಪ್ರಸವಾನಂತರದ ಖಿನ್ನತೆ ದೂರ!
ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ.