Postpone

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವುದೇ ಸೂಕ್ತ: ಸರ್ಕಾರಕ್ಕೆ ತಜ್ಞರ ಸಮಿತಿ ಸಲಹೆ
ಈ ವರ್ಷದ ಡಿಸೆಂಬರ್ ನಲ್ಲಿ ನಡೆಯಬೇಕಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯನ್ನು 2021ರ ಫೆಬ್ರವರಿಗೆ ಮುಂದೂಡುವ ಸಾಧ್ಯತೆಯಿದೆ. ಡಾ.ಎಂ.ಕೆ ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದಿದೆ.

ಜನರ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು: ಡಾ. ಕೆ.ಸುಧಾಕರ್
ಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಹಬ್ಬ. ಆದರೆ ಕೋವಿಡ್ ಸಾಂಕ್ರಾಮಿಕದ ಈ ಸಮಯದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರದ ಕಸರತ್ತು: ಕೋರ್ಟ್ ಮೊರೆ ಹೋಗುವ ಸಾಧ್ಯತೆ
ಬಿಬಿಎಂಪಿ ಚುನಾವಣೆ ಮುಂದೂಡಲು ಸರಕಾರ ಕಸರತ್ತು ಆರಂಭಿಸಿದೆ. ಇದಕ್ಕಾಗಿ ವಾರ್ಡ್ ಮರು ವಿಂಗಡಣೆ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ.

ಬಿಜೆಪಿ ಕಚೇರಿಯ ಇಬ್ಬರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಕಾರ್ಯಕಾರಿಣಿ ಸಭೆ ಮುಂದೂಡಿಕೆ
ಬಿಜೆಪಿ ಕಚೇರಿಯ ಇಬ್ಬರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಕಾರ್ಯಕಾರಿಣಿ ಸಭೆ ಮುಂದೂಡಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್
ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನೀಟ್, ಜೆಇಇ ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ
ಕೊರೋನಾ ಸಾಂಕ್ರಾಮಿಕ ನಡುವೆ ಮುಂದಿನ ತಿಂಗಳು ನೀಟ್ ಮತ್ತು ಜೆಇಇ ಪರೀಕ್ಷೆ ನಡೆಯಲಿದ್ದು ಇದರ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಜೆಡಿಎಸ್ ಸಭೆ ಮುಂದೂಡಿದ ದೇವೇಗೌಡ
ರಾಜ್ಯ ಸರ್ಕಾರದ ಜನ ವಿರೋಧಿ ಕಾಯಿದೆ ತಿದ್ದುಪಡಿಗಳ ಬಗ್ಗೆ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಸಂಬಂಧ ಆಗಸ್ಟ್ 4ರಂದು ನಡೆಯಬೇಕಿದ್ದ ಜೆಡಿಎಸ್ ಸಭೆಯನ್ನು ಮುಂದೂಡಲಾಗಿದೆ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಉಲ್ಭಣವಾಗುತ್ತಿದೆ ಕೊರೋನಾ ಪ್ರಕರಣ, ಸಿಇಟಿ ಪರೀಕ್ಷೆ ಮುಂದೂಡಿ: ವಿದ್ಯಾರ್ಥಿಗಳಿಂದ ಹೆಚ್ಚುತ್ತಿದೆ ಬೇಡಿಕೆ
ಸಿಇಟಿ ಪರೀಕ್ಷೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆಯನ್ನು ಮುಂದೂಡಬೇಕೆಂಬ ಒತ್ತಾಯ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಹೆಚ್ಚಾಗುತ್ತಿದೆ.

ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ -ಎಸ್ . ಸುರೇಶ್ ಕುಮಾರ್
ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಕೊನೇ ಪರೀಕ್ಷೆ (ಇಂಗ್ಲಿಷ್) ಮೂಂದೂಡಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

