postponed

ಮಂಡ್ಯ: KRS ಬಳಿ ನಡೆಯಬೇಕಿದ್ದ ಕಾವೇರಿ ಆರತಿ ಮುಂದೂಡಿಕೆ
ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣ: ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆ
ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ.

ಬಿಗ್ ಅಪ್ಡೇಟ್ಸ್: ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲ್ಲ; ಹಾಗಾದ್ರೆ ರಿಸಲ್ಟ್ ಯಾವಾಗ?
ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಅನಂತ ಸುಬ್ಬರಾವ್ ಘೋಷಣೆ
ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಶಾಲೆಗೆ ದಾಖಲಾತಿಗೆ 6 ವರ್ಷ ವಯಸ್ಸಿನ ನಿಯಮದಲ್ಲಿ ಸಡಿಲಿಕೆಯಿಲ್ಲ: ಸಚಿವ ಮಧು ಬಂಗಾರಪ್ಪ
ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ.

ಹಿಮಪಾತದ ಕೊರತೆಯಿಂದ 2025 ರ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಮುಂದೂಡಿಕೆ
ಅಸಮರ್ಪಕ ಹಿಮಪಾತದಿಂದಾಗಿ ಸತತ ಎರಡನೇ ವರ್ಷವೂ ಕ್ರೀಡಾಕೂಟದ ವೇಳಾಪಟ್ಟಿ ಬದಲಾವಣೆಯಾಗುತ್ತಿದೆ.

KAS ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಘೋಷಿಸಿದ KPSC
ನಿಗದಿಯಾಗಿದ್ದ ದಿನಾಂಕದಂದು ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಬೇಕಿತ್ತು.

ಆಂಧ್ರ ಪ್ರದೇಶ: ಚಂದ್ರಬಾಬು ನಾಯ್ಡು ಸಿಎಂ ಪದಗ್ರಹಣ ಸಮಾರಂಭ ಮುಂದೂಡಿಕೆ!
ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಬೆಂಗಳೂರು: ಭಾರೀ ಮಳೆ, ಅಮಿತ್ ಶಾ ರೋಡ್ ಶೋ ಮುಂದೂಡಿಕೆ
ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಭಾರೀ ಮಳೆಯಿಂದಾಗಿ ರದ್ದಾಗಿದೆ.

