ಜಂಟಿ ಪ್ರವೇಶ ಪರೀಕ್ಷೆ(ಜೆಇಇ), ಮುಖ್ಯ ಪರೀಕ್ಷೆಯ ಎರಡನೇ ಸೆಷನ್ ಜುಲೈ 21 ರ ಬದಲಿಗೆ ಜುಲೈ 25ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಬುಧವಾರ ತಿಳಿಸಿದೆ.