postponed

ಶಿವಣ್ಣನ ಅಭಿಮಾನಿಗಳಿಗೆ ನಿರಾಸೆ: 'ಭಜರಂಗಿ 2' ರಿಲೀಸ್ ಮತ್ತೆ ಮುಂದೂಡಿಕೆ; ಶೀಘ್ರದಲ್ಲಿ ಹೊಸ ಡೇಟ್ ಪ್ರಕಟ
ಶಿವರಾಜ್ ಕುಮಾರ್ ನಟನೆಯ ಭಜರಂಗಿ2 ಸಿನಿಮಾ ರಿಲೀಸ್ ಮತ್ತೆ ಮುಂದೂಡಲಾಗಿದೆ, ಸೆಪ್ಟಂಬರ್ 10ಕ್ಕೆ ಗಣೇಶ ಚತುರ್ಥಿಯಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು.

ಶಾಸಕರಿಗಾಗಿ ಜುಲೈ 25 ರಂದು ಸಿಎಂ ಯಡಿಯೂರಪ್ಪ ಆಯೋಜಿಸಿದ್ದ ಔತಣಕೂಟ ಮುಂದೂಡಿಕೆ
ರಾಜ್ಯದಲ್ಲಿ ಸರ್ಕಾರದ ನಾಯಕತ್ವದ ಬದಲಾವಣೆ ವದಂತಿ ವ್ಯಾಪಕವಾಗಿರುವ ನಡುವೆ ಸಿಎಂ ಯಡಿಯೂರಪ್ಪ ಜು.25 ರಂದು, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವರ್ಷ ಪೂರ್ಣಗೊಳ್ಳುವ ಸಂಭ್ರಮಕ್ಕಾಗಿ ಶಾಸಕರಿಗೆ ಆಯೋಜಿಸಲಾಗಿದ್ದ ಔತಣಕೂಟ ಮುಂದೂಡಲ್ಪಟ್ಟಿದೆ.

ಯುಪಿಎಸ್ ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ
ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ.
'ಅವತಾರ ಪುರುಷ' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಕೊರೋನಾ ಕರ್ಫ್ಯೂ: ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಪರೀಕ್ಷೆ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕೊರೋನಾ ಕರ್ಫ್ಯೂ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಲನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಕೋವಿಡ್-19 ಹೆಚ್ಚಳ: ಯುಜಿಸಿ- ಎನ್ಇಟಿ ಪರೀಕ್ಷೆ ಮುಂದೂಡಿಕೆ
ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮೇ 2ರಿಂದ 17ಕ್ಕೆ ನಡೆಯಬೇಕಿದ್ದ ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.

ಕೊರೋನ ಹೆಚ್ಚಳ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ನಾಳೆ ನಡೆಯಬೇಕಾಗಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ
ನಾಳೆ ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್ ಪರೀಕ್ಷೆ)ಯನ್ನು ಮುಂದೂಡಲಾಗಿದೆ.

ಭಾರತ - ಆಸ್ಟ್ರೇಲಿಯಾ ಮಹಿಳಾ ತಂಡಗಳ ಏಕದಿನ ಸರಣಿ ಮುಂದೂಡಿಕೆ
2021ರ ಜನವರಿಯಲ್ಲಿ ಪೂರ್ವ ನಿಗದಿಯಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಗುರುವಾರ ಮುಂದೂಡಿಕೆಯಾಗಿದೆ.

