postponed

ಕೊರೋನಾ ವೈರಸ್ ಹಿನ್ನೆಲೆ: ಮಹಾಂತೇಶ ಕವಟಗಿಮಠ ಪುತ್ರಿಯ ಆರಕ್ಷತೆ ಮುಂದೂಡಿಕೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇದೇ 15 ರಂದು ಸಂಜೆ ಬೆಳಗಾವಿಯ ಸಿಪಿಎಡ್ ಮೈದಾನ ಹಾಗೂ 17 ರಂದು ಚಿಕ್ಕೋಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಮುಖ್ಯ ಸಚೇತಕರು, ಮಹಾಂತೇಶ ಕವಟಗಿಮಠ ಅವರ ಪುತ್ರಿ ಪೂಜಾ ಅವರ ಮದುವೆ ಸಮಾರಂಭದ ಆರಕ್ಷತೆಯನ್ನು ಮುಂದೂಡಲಾಗಿದೆ.

ಕೊರೊನಾ ಭೀತಿ; ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ
ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 3ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಬೇಕಾಗಿರುವ ಪದ್ಮಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಭದ್ರತಾ ಕಾರಣ: ಜಮ್ಮು-ಕಾಶ್ಮೀರದ ಪಂಚಾಯತ್ ಉಪಚುನಾವಣೆ ಮುಂದೂಡಿಕೆ
ಜಮ್ಮು ಕಾಶ್ಮೀರದಲ್ಲಿ ಮಾರ್ಚ್ 5ರಿಂದ ಪಂಚಾಯತ್ಗಳಿಗೆ ನಡೆಯಬೇಕಿದ್ದ ಉಪಚುನಾವಣೆಯನ್ನು ಭದ್ರತಾ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಮ್ಮು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಕೋರಂ ಕೊರತೆ: ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ
ಬುಧವಾರ ನಿಗದಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆಯಾಗಿದೆ.

ನಿರಾಸೆ ಬೇಡ ಬೇಗ ನಿಮ್ಮ ಮುಂದೆ ಬರ್ತೀವಿ: ಶಿವಣ್ಣ ಭರವಸೆ
ಕನ್ನಡ ರಾಜ್ಯೋತ್ಸವದಂದು ಸೆಂಚುರಿ ಸ್ಟಾರ್ ಅಭಿನಯದ ’ಆಯುಷ್ಮಾನ್‌ಭವ’ ತೆರೆಕಾಣುವ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಚಿತ್ರದ ಮುಂದೂಡಿಕೆಯಿಂದಾಗಿ ನಿರಾಸೆಯಾಗಿದೆ.

ಡಿಕೆ ಶಿವಕುಮಾರ್ ಗಿಲ್ಲ ಬೇಲ್ ಭಾಗ್ಯ: ಜಾಮೀನು ಅರ್ಜಿ ವಿಚಾರಣೆ ನಾಳೆ ಮುಂದೂಡಿಕೆ
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಯಡಿಯೂರಪ್ಪ- ನಳಿನ್ ಕುಮಾರ್ ಕಟೀಲ್ ನಡುವೆ ಶೀತಲ ಸಮರ: ಮೇಯರ್ ಚುನಾವಣೆ ಮತ್ತೆ ಮುಂದೂಡಿಕೆ?
ಮೇಯರ್ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವಿಫಲವಾಗಿರುವ ಬಿಜೆಪಿ ಸರ್ಕಾರ ಚುನಾವಣೆಯನ್ನೇ ಮುಂದೂಡಲು ಮುಂದಾಗಿದೆ.

ಜಮ್ಮು-ಕಾಶ್ಮೀರ ಹೂಡಿಕೆದಾರರ ಸಮಾವೇಶ 2020 ಕ್ಕೆ ಮುಂದೂಡಿಕೆ!
ಜಮ್ಮು-ಕಾಶ್ಮೀರದಲ್ಲಿ ಅ.12-14 ವರೆಗೆ ನಡೆಯಬೇಕಿದ್ದ ಹೂಡಿಕೆದಾರರ ಸಮಾವೇಶವನ್ನು 2020 ಕ್ಕೆ ಮುಂದೂಡಲಾಗಿದೆ.

ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣ: ಯೋಗಿ ಆದಿತ್ಯನಾಥ್ ಸಂಪುಟ ಪುನಾರಚನೆ ಮುಂದೂಡಿಕೆ
ತ್ತರ ಪ್ರದೇಶದ ಬಹುನಿರೀಕ್ಷಿತ ಯೋಗಿ ಆದಿತ್ಯನಾಥ್ ಸರ್ಕಾರದ ಸಂಪುಟ ಪುನಾರಚನೆ ಮುಂದೂಡಲ್ಪಟ್ಟಿದೆ. ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿರುವುದರಿಂದ ಇಂದು ನಡೆಯಬೇಕಾಗಿದ್ದ ಸಂಪುಟ ಪುನಾರಚನೆಯನ್ನು ಮುಂದೂಡಲಾಗಿದೆ.

