ರಾಜ್ಯRRB Exam: ಕರವೇ ಪ್ರತಿಭಟನೆ; ರೈಲ್ವೆ ಪರೀಕ್ಷೆ ಮುಂದೂಡಿಕೆ; ಪ್ರಧಾನಿ ಮೋದಿ, ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಗರಂ! Video
ಗೂಡ್ಸ್ ರೈಲು ಮ್ಯಾನೇಜರ್ ಹಾಗೂ ಎಲ್ಡಿಸಿಇ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಪರೀಕ್ಷೆ ನಡೆಸಲು ನೈರುತ್ಯ ರೈಲ್ವೇ ಇಲಾಖೆ ಮುಂದಾಗಿತ್ತು.