potency test

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು, ಇಂದು ಎಸ್​ಐಟಿ ಕಸ್ಟಡಿ ಅಂತ್ಯ
ರಾಜ್ಯ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು, ಇಂದು ಎಸ್​ಐಟಿ ಕಸ್ಟಡಿ ಅಂತ್ಯ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ ಪುರುಷತ್ವ ಪರೀಕ್ಷೆಗೊಳಪಡಿಸಿದೆ.

ಲೈಂಗಿಕ ಕಿರುಕುಳ ಪ್ರಕರಣ: ಶ್ರೀಗಳಿಗೆ ತನಿಖಾಧಿಕಾರಿಗಳಿಂದ ಹತ್ತಾರು ಪ್ರಶ್ನೆಗಳು; ಶರಣರಿಗೆ ಪುರುಷತ್ವ ಪರೀಕ್ಷೆ!
ರಾಜ್ಯ

ಲೈಂಗಿಕ ಕಿರುಕುಳ ಪ್ರಕರಣ: ಶ್ರೀಗಳಿಗೆ ತನಿಖಾಧಿಕಾರಿಗಳಿಂದ ಹತ್ತಾರು ಪ್ರಶ್ನೆಗಳು; ಶರಣರಿಗೆ ಪುರುಷತ್ವ ಪರೀಕ್ಷೆ!

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಗಳಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ರಾಘವೇಶ್ವರ ಶ್ರೀಗಳಿಗೆ ಸಿಐಡಿ ನೋಟಿಸ್; ಮತ್ತೆ "ಪರೀಕ್ಷೆ"..!
ಪ್ರಧಾನ ಸುದ್ದಿ

ರಾಘವೇಶ್ವರ ಶ್ರೀಗಳಿಗೆ ಸಿಐಡಿ ನೋಟಿಸ್; ಮತ್ತೆ "ಪರೀಕ್ಷೆ"..!

ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಸೆ. 30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ...