ಅತ್ಯಾಧುನಿಕ ಕಂಪ್ಯೂಟರ್ ಸಿಮ್ಯುಲೇಶನ್ಗಳನ್ನು ಬಳಕೆ ಮಾಡಿ ಕೋವಿಡ್-19 ಔಷಧಕ್ಕೆ ಸಂಬಂಧಪಟ್ಟಂತೆ ಮಹತ್ವದ ಅಂಶಗಳನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.