ಬೇಗೂರು ಮತ್ತು ಅರೆಕೆರೆ ವ್ಯಾಪ್ತಿ ಪ್ರದೇಶವು ಐಟಿ ಕಾರಿಡಾರ್ನ ಭಾಗವಾಗಿದ್ದು ಎಲೆಕ್ಟ್ರಾನಿಕ್ಸ್ ಸಿಟಿಗೆ ಸಂಪರ್ಕಿಸುತ್ತದೆ, ಇದು ಹಲವಾರು ವ್ಯಾಪಾರ ಸಂಸ್ಥೆಗಳು ಮತ್ತುಸ್ಟಾರ್ಟ್ ಅಪ್ ಕಂಪನಿಗಳನ್ನು ಹೊಂದಿದೆ.