Pothole

ಪೋರ್ಷೆ ಕಾರು ಮೇಲೆ ಸಿಮೆಂಟ್ ಮಿಶ್ರಣ ಮಾಡಿ ರಸ್ತೆ ಗುಂಡಿ ದುರಸ್ತಿ; ಬ್ರ್ಯಾಂಡ್ ಪ್ರಚಾರ ಮಾಡಿದ ಉದ್ಯಮಿ?: ಸರ್ಕಾರದ ವಿರುದ್ಧ ಮೋಹನ್ ದಾಸ್ ಪೈ ಗರಂ!
ಉದ್ಯಮಿ ಅಖಿಲ್ ಹೇಮಾದ್ರಿ ಎಂಬುವವರು ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮತ್ತು ಜಲ್ಲಿ ಮಿಶ್ರಣ ಮಾಡಿ ರಸ್ತೆಯನ್ನು ದುರಸ್ತಿ ಮಾಡಿದ್ದಾರೆ.

ಅಚ್ಚರಿಯಾದರೂ ಸತ್ಯ: 3 ದಿನ ವೆಂಟಿಲೇಟರ್, ಸಾವಿನ ದವಡೆಯಲ್ಲಿದ್ದ ರೋಗಿಗೆ ರಸ್ತೆ ಗುಂಡಿಯಿಂದ ಪುನರ್ಜನ್ಮ! Video
ಉತ್ತರ ಪ್ರದೇಶದ ಫಿಲಿಬಿಟ್ ಜಿಲ್ಲೆಯ 50 ವರ್ಷದ ವಿನಿತಾ ಶುಕ್ಲಾ ರಸ್ತೆ ಗುಂಡಿ (pothole) ನಿಂದಾಗಿ ಸಾವಿನ ದವಡೆಯಿಂದ ಪಾರಾಗಿರುವ ವ್ಯಕ್ತಿಯಾಗಿದ್ದಾರೆ.

ಗುಂಡಿಗಳ ದುರಸ್ತಿ ಬಗ್ಗೆ ಯಾವುದೇ ಕಳವಳ ಬೇಡ; 'ಗುಣಮಟ್ಟದ ಕೆಲಸ' ನಡೆಯುತ್ತಿದೆ; ಡಿ.ಕೆ ಶಿವಕುಮಾರ್
ನಗರದಲ್ಲಿನ ಗುಂಡಿಗಳನ್ನು ಮುಚ್ಚಲು ಮತ್ತು ರಸ್ತೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲು ಕೈಗೊಂಡ ಕೆಲಸದ ಗುಣಮಟ್ಟದ ಬಗೆಗಿನ ದೂರುಗಳಿಗೆ ಪ್ರತಿಕ್ರಿಯಿಸಿದರು.

Bengaluru: 'ರಸ್ತೆ ಗುಂಡಿ'ಗೆ ಸ್ಥಳೀಯರ ಪೂಜೆ, ವಿನೂತನ ಪ್ರತಿಭಟನೆ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಬೇಸತ್ತ ಬೆಂಗಳೂರಿನ ನಾಗರಿಕರ ಗುಂಪೊಂದು ಶನಿವಾರ (ಸೆಪ್ಟೆಂಬರ್ 27, 2025) ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗುಂಡಿ ಮುಚ್ಚುವ ಕೆಲಸ ಪ್ರಗತಿಯಲ್ಲಿ; ಮುಖ್ಯಮಂತ್ರಿಗಳಿಂದ 750 ಕೋಟಿ ರೂ ಅನುದಾನ; ಕೇಂದ್ರ ಸರಕಾರ ಯಾವುದೇ ನೆರವು ಕೊಟ್ಟಿಲ್ಲ: DKS
ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ.

ದೇಶದಾದ್ಯಂತ ರಸ್ತೆ ಗುಂಡಿ ಸಮಸ್ಯೆ ಇದೆ, ಕರ್ನಾಟಕದಲ್ಲಿ ಮಾತ್ರ ಎಂದು ಬಿಂಬಿಸುವುದು ಸರಿಯಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್, ಈ ಸಮಸ್ಯೆಯನ್ನು ಸರಿಪಡಿಸುವ ಕರ್ತವ್ಯ ಮತ್ತು ಜವಾಬ್ದಾರಿ ಸರ್ಕಾರದ್ದಾಗಿದ್ದು, ಅದು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

Bengaluru Pothole: ರಸ್ತೆ ಗುಂಡಿಗೆ ಸಿಲುಕಿ ಮಗುಚಿದ ಶಾಲಾ ಬಸ್..! 20 ಮಕ್ಕಳು ಪಾರು; Video
ಬೆಂಗಳೂರಿನ ಬಳಗೆರೆಯಲ್ಲಿ ಮಳೆಯಿಂದಾಗಿ ರಸ್ತೆ ಗುಂಡಿಯಲ್ಲಿ ಕೆಸರು ತುಂಬಿದ್ದ ಪರಿಣಾಮ ಶಾಲಾ ಬಸ್ ಗುಂಡಿಗೆ ವಾಲಿಕೊಂಡ ಘಟನೆ ನಡೆದಿದೆ.

ಮಂಗಳೂರು: ಹೆದ್ದಾರಿಯಲ್ಲಿ ಗುಂಡಿ; ಲಾರಿ ಕೆಳಗೆ ಸಿಲುಕಿ ಮಹಿಳೆ ಸಾವು
ಹೆದ್ದಾರಿಯ ಕಳಪೆ ನಿರ್ವಹಣೆಗಾಗಿ ವಾಹನ ಚಾಲಕರಿಂದ ಪದೇ ಪದೆ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಯೇ ಈ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ರಸ್ತೆ ಗುಂಡಿ ಮುಚ್ಚಲು ಪಾಲಿಕೆಗೆ ಮತ್ತೊಂದು ಗಡುವು ನೀಡಿದ ಡಿಸಿಎಂ: ಸರ್ಕಾರದ ವಿರುದ್ಧ ಜನತೆ ಕಿಡಿ
ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ ವೇಳೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ಹಾಗೂ 30 ದಿನಗಳಲ್ಲಿ ಗುಂಡಿಗಳನ್ನು ತುಂಬಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದರು.

