Pothole

ಬೆಂಗಳೂರು: ರಸ್ತೆಗುಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು
ರಸ್ತೆ ಗುಂಡಿಗೆ ಬಿದ್ದು ಗಾಯಗೊಂಡಿದ್ದ 39 ವರ್ಷದ ಬೈಕ್ ಸವಾರನೊಬ್ಬ ಸೋಮವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಆಗಸ್ಟ್ 18 ರಂದು ಈ ಘಟನೆ ನಡೆದಿತ್ತು.

ದಕ್ಷಿಣ ಕನ್ನಡ: ಡೇಂಜರಸ್ ರಸ್ತೆ ಗುಂಡಿಯಿಂದ ಕೆಎಸ್ ಆರ್ ಟಿ ಸಿ ಬಸ್ ಪ್ರಯಾಣಿಕನ ಕುತ್ತಿಗೆ ಮತ್ತು ಸ್ಪೈನಲ್ ಕಾರ್ಡ್ ಗೆ ಪೆಟ್ಟು!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಪರಿಣಾಮ ಪ್ರಯಾಣಿಕರೊಬ್ಬರ ಬೆನ್ನುಹುರಿ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ.

ಉತ್ತರಪ್ರದೇಶ: ಸೈಕಲ್ ಸವಾರಿ ವೇಳೆ ರಸ್ತೆ ಗುಂಡಿಗೆ ಬಿದ್ದು ಬಿಜೆಪಿ ಶಾಸಕನಿಗೆ ಗಾಯ!
ಸೈಕಲ್ ಸವಾರಿ ವೇಳೆ ರಸ್ತೆ ಗುಂಡಿಗೆ ಬಿದ್ದ ಬಿಜೆಪಿ ಶಾಸಕರೊಬ್ಬರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ರಾಜಧಾನಿಯ ರಸ್ತೆಗಳು ಗುಂಡಿಮಯ; ಜಾಗ್ರತೆಯಿಂದ ವಾಹನ ಚಲಾಯಿಸಿ: ಸವಾರರಿಗೆ ಬಿಬಿಎಂಪಿ ಮನವಿ
ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ರಸ್ತೆಗಳು ಗುಂಡಿಮಯಗೊಂಡಿದ್ದು, ಜೀವಭಯದಿಂದಲೇ ಸವಾರರು ರಸ್ತೆಗಳಲ್ಲಿ ವಾಹನ ಚಲಾಯಿಸುವಂತಾಗಿದೆ.

ಹಾವೇರಿ: ಶಾಲಾ ಆವರಣದಲ್ಲಿನ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವು
ಶಾಲಾ ಕಾಮಗಾರಿಗಾಗಿ ತೋಡಿದ್ದ ಗುಂಡಿಯೊಂದಕ್ಕೆ ಬಿದ್ದು ಮೂವರು ಮಕ್ಕಳು ದಾರುಣ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ನಡೆದಿದೆ.

ಚಿಕ್ಕಮಗಳೂರು: ವಿದೇಶದಲ್ಲಿ ಉದ್ಯೋಗದ ಕನಸು ಕಂಡಿದ್ದ ಯುವತಿ ರಸ್ತೆ ಗುಂಡಿಗೆ ಬಲಿ!
ವಿದೇಶದಲ್ಲಿ ಉದ್ಯೋಗಮಾಡಬೇಕೆಂದುಕೊಂಡಿದ್ದ ಯುವತಿಯೊಬ್ಬಳು ರಸ್ತೆಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಬಿಬಿಎಂಪಿ ದಿವ್ಯ ನಿರ್ಲಕ್ಷ್ಯ: ರಸ್ತೆ ಗುಂಡಿಗಳನ್ನು ಮುಚ್ಚಿದ ವಿದ್ಯಾರ್ಥಿಗಳು
ಸಿಲಿಕಾನ್ ಸಿಟಿ ಬೆಂಗಳೂರಿನ ಕೊತ್ತನೂರಿನಲ್ಲಿ ಬಿಬಿಎಂಪಿ ಮಾಡಬೇಕಾದ ಕಾರ್ಯವನ್ನು ಕಾಲೇಜು ವಿದ್ಯಾರ್ಥಿಗಳು ಮಾಡಿದ್ದಾರೆ. ಶ್ರಮದಾನದ ಮೂಲಕ ರಸ್ತೆ ಮೇಲಿನ ಗುಂಡಿಗಳನ್ನು ಮುಚ್ಚಿದ್ದಾರೆ.

ಬೆಂಗಳೂರಲ್ಲಿ ಸಾವಿರಾರು ಕಿಮೀ ರಸ್ತೆ ಇದೆ, ಪ್ರತಿದಿನ ಗುಂಡಿ ಮುಚ್ಚೋಕಾಗಲ್ಲ: ಸಾರಿಗೆ ಸಚಿವ ತಮ್ಮಣ್ಣ
"ನೀವು ಓಡಾಡುವ ರಸ್ತೆಯಲ್ಲಿ ಗುಂಡಿಗಳಿದೆಯೆ, ಹಾಗಾದರೆ ಎಚ್ಚರದಿಂಡ ವಾಹನ ಚಲಾಯಿಸಿ" ಹೀಗೆಂದವರು ಯಾರೋ ಹಿರಿಯ ನಾಗರಿಕರಾಗಲಿ, ಸಾಮಾನ್ಯ ಜನರಾಗಲಿ ಅಲ್ಲ. ಬದಲಿಗೆ ಕರ್ನಾಟಕ ಸರ್ಕಾರದ....

ಶೇ.95ರಷ್ಟು ಗುಂಡಿಗಳನ್ನು ಮುಚ್ಚಿದ್ದೇವೆ; ಬಿಬಿಎಂಪಿ ಹೇಳಿಕೆ
ನಗರದ ಹಲವು ಭಾಗಗಳ ರಸ್ತೆಗಳಲ್ಲಿ ಗುಂಡಿಗಳು ಇನ್ನೂ ಸವಾರರಿಗೆ ತೊಂದರೆಯಾಗಿದೆ ಎಂದು ...

