potholes

ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಆದೇಶ
ರಾಜ್ಯ

ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಆದೇಶ

ಬೊಮ್ಮನಹಳ್ಳಿ ಸೇರಿದಂತೆ ಐಟಿ ಕಾರಿಡಾರ್‌ನ ರಸ್ತೆಗಳ ದಯನೀಯ ಸ್ಥಿತಿ ಮತ್ತು ಜಲಾವೃತ ಸ್ಥಿತಿಗತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಯೋಕಾನ್ ಸಂಸ್ಥಾಪಕ-ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರು: 5000 ರಸ್ತೆ ಗುಂಡಿಗಳ ಪೈಕಿ 3,225 ಗುಂಡಿಗಳನ್ನು ಮುಚ್ಚಲಾಗಿದೆ: ತುಷಾರ್ ಗಿರಿನಾಥ್
ರಾಜ್ಯ

ಬೆಂಗಳೂರು: 5000 ರಸ್ತೆ ಗುಂಡಿಗಳ ಪೈಕಿ 3,225 ಗುಂಡಿಗಳನ್ನು ಮುಚ್ಚಲಾಗಿದೆ: ತುಷಾರ್ ಗಿರಿನಾಥ್

ನಗರದಲ್ಲಿ ಕಳೆದ ವಾರ 5,000 ರಸ್ತೆ ಗುಂಡಿಗಳು ಪತ್ತೆಯಾಗಿದ್ದು, ಈ ಪೈಕಿ 3,225 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಶನಿವಾರ ಹೇಳಿದೆ.

ಬೆಂಗಳೂರು: ರಸ್ತೆಗಳ ಗುಂಡಿ ಪತ್ತೆಗೆ AI ಕ್ಯಾಮೆರಾ ಮೊರೆ ಹೋದ BBMP!
ರಾಜ್ಯ

ಬೆಂಗಳೂರು: ರಸ್ತೆಗಳ ಗುಂಡಿ ಪತ್ತೆಗೆ AI ಕ್ಯಾಮೆರಾ ಮೊರೆ ಹೋದ BBMP!

ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳನ್ನು ಸ್ಕ್ಯಾ‌ನಿಂಗ್‌ ಮಾಡಿ ಗುಂಡಿಗಳನ್ನು ಪತ್ತೆ ಮಾಡಲು ಬಿಬಿಎಂಪಿಯು ಕೃತಕ ಬುದ್ಧಿಮತ್ತೆಯ ಕ್ಯಾಮೆರಾಗಳ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ಮೊರೆ ಹೋಗಿದೆ.

BBMP 8 ವಲಯಗಳ ವ್ಯಾಪ್ತಿಯಲ್ಲಿರುವ 5500 ರಸ್ತೆಗುಂಡಿ ಮುಚ್ಚಲು ಕ್ರಮ: ತುಷಾರ್ ಗಿರಿನಾಥ್
ರಾಜ್ಯ

BBMP 8 ವಲಯಗಳ ವ್ಯಾಪ್ತಿಯಲ್ಲಿರುವ 5500 ರಸ್ತೆಗುಂಡಿ ಮುಚ್ಚಲು ಕ್ರಮ: ತುಷಾರ್ ಗಿರಿನಾಥ್

ರಸ್ತೆ ಗುಂಡಿಗಳನ್ನು ತುಂಬಿಸಲು ವಲಯ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ಗುತ್ತಿಗೆದಾರರನ್ನು ನೇಮಿಸಿಕೊಂಡಿದ್ದು, ಕಾಮಗಾರಿ ನಡೆಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಕೆಲವು ದಿನಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.

ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಬಾಯ್ತೆರೆದು ಕೂತಿವೆ ಗುಂಡಿಗಳು: ಸವಾರರಿಗೆ ನರಕಯಾತನೆ!
ರಾಜ್ಯ

ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಬಾಯ್ತೆರೆದು ಕೂತಿವೆ ಗುಂಡಿಗಳು: ಸವಾರರಿಗೆ ನರಕಯಾತನೆ!

ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ನೂರಕ್ಕೂ ಹೆಚ್ಚು ಗುಂಡಿಗಳು ಬಾಯ್ತೆರೆದಿದ್ದು, ಹದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು, ಪಾದಚಾರಿಗಳು ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.

ಮಹದೇವಪುರ ಐಟಿ ಕಾರಿಡಾರ್‌ನಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿ ಮುಚ್ಚಿ: ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಸೂಚನೆ!
ರಾಜ್ಯ

ಮಹದೇವಪುರ ಐಟಿ ಕಾರಿಡಾರ್‌ನಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿ ಮುಚ್ಚಿ: ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಸೂಚನೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಹದೇವಪುರ ವಲಯದ ಅಧಿಕಾರಿಗಳಿಗೆ ಟೆಕ್ ಕಾರಿಡಾರ್‌ಗಳ ಉದ್ದಕ್ಕೂ ಇರುವ ರಸ್ತೆ ಗುಂಡಿಗಳನ್ನು ಮತ್ತು ಅತಿಕ್ರಮಿತ ಫುಟ್‌ಪಾತ್‌ಗಳನ್ನು...

ಕೆಲವೇ ದಿನಗಳಲ್ಲಿ ಕಿತ್ತು ಬಂದ ಹೊಸದಾದ ರಸ್ತೆ; ನಿವಾಸಿಗಳಿಂದ ಬಿಬಿಎಂಪಿಗೆ ದೂರು
ರಾಜ್ಯ

ಕೆಲವೇ ದಿನಗಳಲ್ಲಿ ಕಿತ್ತು ಬಂದ ಹೊಸದಾದ ರಸ್ತೆ; ನಿವಾಸಿಗಳಿಂದ ಬಿಬಿಎಂಪಿಗೆ ದೂರು

ಎಚ್‌ಎಎಲ್ ವಾರ್ಡ್‌ನ ವರ್ತೂರು, ವೈಟ್‌ಫೀಲ್ಡ್ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸದಾಗಿ ಹಾಕಲಾದ ರಸ್ತೆಗಳು ಕಿತ್ತು ಬಂದಿದ್ದು, ರಸ್ತೆಗುಂಡಿಗಳು ಬಾಯಿ ತೆರೆದು ಅಪಾಯಕ್ಕಾಗಿ ಕಾದು ಕುಳಿತಿರುವಂತೆಯೇ ಈ ಕುರಿತು ಸ್ಥಳೀಯ ನಿವಾಸಿಗಳು ಬಿಬಿಎಂಪಿಗೆ  ದೂರು ನೀಡಿದ್ದಾರೆ.

ಪ್ರವಾಹ, ರಸ್ತೆ ಗುಂಡಿ, ತ್ಯಾಜ್ಯ: ದೂರಾಗದ ಸಮಸ್ಯೆಗಳಿಂದ ಸಿಲಿಕಾನ್ ಸಿಟಿ ಜನತೆ ತಬ್ಬಿಬ್ಬು!
ರಾಜ್ಯ

ಪ್ರವಾಹ, ರಸ್ತೆ ಗುಂಡಿ, ತ್ಯಾಜ್ಯ: ದೂರಾಗದ ಸಮಸ್ಯೆಗಳಿಂದ ಸಿಲಿಕಾನ್ ಸಿಟಿ ಜನತೆ ತಬ್ಬಿಬ್ಬು!

ದೇಶದ ಐಟಿ ರಾಜಧಾನಿ, ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯವನ್ನು ನೀಡುವ ಮತ್ತು ರಾಷ್ಟ್ರೀಯ ಆರ್ಥಿಕತೆಯಲ್ಲಿ ಸಿಂಹ ಪಾಲು ಹೊಂದಿರುವ ನಗರ ಬೆಂಗಳೂರು. ಆದರೂ ಈ ನಗರದಲ್ಲಿ ಪ್ರವಾಹ ಪರಿಸ್ಥಿತಿ, ರಸ್ತೆ ಗುಂಡಿ ಹಾಗೂ ತ್ಯಾಜ್ಯ ಸಮಸ್ಯೆಗಳು ಜನರ ತಲೆದೋರಿದೆ.

ಬೆಂಗಳೂರು: ರಸ್ತೆ ಗುಂಡಿ ತುಂಬಲು ಮತ್ತೊಂದು ಗಡುವು ನಿಗದಿಪಡಿಸಿದ ಬಿಬಿಎಂಪಿ!
ರಾಜ್ಯ

ಬೆಂಗಳೂರು: ರಸ್ತೆ ಗುಂಡಿ ತುಂಬಲು ಮತ್ತೊಂದು ಗಡುವು ನಿಗದಿಪಡಿಸಿದ ಬಿಬಿಎಂಪಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಡಿಸೆಂಬರ್ 31 ರೊಳಗೆ ನಗರದ ಎಲ್ಲಾ ಗುಂಡಿಗಳನ್ನು ಸರಿಪಡಿಸುವಂತೆ ಮತ್ತೊಂದು ಗಡುವನ್ನು ನೀಡಿದ್ದಾರೆ. ಪಾಲಿಕೆ ಎಂಜಿನಿಯರ್‌ಗಳು ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸದಿದ್ದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.