potholes

ಹಾಳಾದ ರಸ್ತೆ: ಅಪಘಾತ ತಡೆಯಲು ರಸ್ತೆ ದುರಸ್ತಿ ಮಾಡಿದ ಆಶಾ ಕಾರ್ಯಕರ್ತೆ
ಮಳೆಯಿಂದಾಗಿ ಹಾಳಾದ ರಸ್ತೆಯಲ್ಲಿ ಅಪಘಾತಗಳನ್ನು ತಡೆಗಟ್ಟುವ ಮತ್ತು ಪ್ರಯಾಣಿಕರಿಗೆ ಸುಲಭ ಪ್ರಯಾಣವನ್ನು ಕಲ್ಪಿಸುವ ಉದ್ದೇಶದಿಂದ, ಆಶಾ ಕಾರ್ಯಕರ್ತೆ ಮತ್ತು ಆಕೆಯ ಪೋಷಕರು ಕಡಬಾ-ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನವೆಂಬರ್ ಅಂತ್ಯದೊಳಗೆ ರಸ್ತೆಗಳ ಗುಂಡಿ ಮುಚ್ಚಿ, ಇಲ್ಲವಾದರೆ ಕಡ್ಡಾಯ ರಜೆ ಮೇಲೆ ತೆರಳಿ: ಡಿಸಿಎಂ ಕಾರಜೋಳ
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಗುಂಡಿ ಮಚ್ಚುವ ಕೆಲಸವನ್ನು ನವೆಂಬರ್ 30 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಂಜಿನಿಯರ್‌ಗಳ ಕಾರ್ಯನಿರ್ವಹಣಾ ವರದಿ( ಸಿಆರ್) ಯಲ್ಲಿ ಅವರ ಅಸಮರ್ಥ್ಯತೆ ಕುರಿತು ನಮೂದಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.

ಶಿವಮೊಗ್ಗದಲ್ಲಿ ಹದಗೆಟ್ಟ ರಸ್ತೆ: ಹೊಂಡ, ಗುಂಡಿಗಳಿಗೆ ಗಿಡ ನೆಟ್ಟು ವಿದ್ಯಾರ್ಥಿಗಳ ಪ್ರತಿಭಟನೆ
ರಸ್ತೆಗಳ ಸ್ಥಿತಿ ಹದಗೆಟ್ಟು ಹೋಗಿದ್ದು ಚುನಾಯಿತ ಪ್ರತಿನಿಧಿಗಳು ಗಮನಹರಿಸುವುದಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಸ್ವಂತ ಹಣದಿಂದ ರಸ್ತೆ ಗುಂಡಿಗಳ ಮುಚ್ಚುವ ಮೂಲಕ ಮಾದರಿಯಾದ ಗ್ರಾಮ ಪಂಚಾಯತ್ ಸದಸ್ಯೆ
ಇತ್ತೀಚೆಗೆ ಚುನಾಯಿತರಾದ ತೆಲಂಗಾಣದ ಖಮ್ಮಮ್ ಜಿಲ್ಲೆಯ ಗ್ರಾಮದ ಸರಪಂಚ ಮಹಿಳೆಯಿಒಬ್ಬರು ತಮ್ಮ ಕೆಲಸಗಳಿಂದಾಗಿ ಮಾದರಿ ರಾಜಕಾರಣಿ ಎನಿಸಿಕೊಂಡಿದ್ದಾರೆ.

ಬೆಂಗಳೂರು: ಅಕ್ರಮ ಜಾಹೀರಾತು, ರಸ್ತೆ ಗುಂಡಿಗಳ ಬಳಿಕ ಸ್ವಚ್ಛತಾ ಕಾರ್ಯದತ್ತ ಮುಖ ಮಾಡಿದ ಹೈಕೋರ್ಟ್
ಅಕ್ರಮ ಜಾಹೀರಾತು ಹಾಗೂ ರಸ್ತೆ ಗುಂಡಿ ವಿಚಾರಗಳ ಕುರಿತಂತೆ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್ ಇದೀಗ ಬೆಂಗಳೂರು ನಗರ ಸ್ವಚ್ಛತಾ ಕಾರ್ಯದತ್ತ ಮುಖಮಾಡಿದ್ದು, ಇಡೀ ಬೆಂಗಳೂರು ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಗುರುವಾರ ಪರೋಕ್ಷ ಸೂಚನೆ ನೀಡಿದೆ...

2 ದಿನದಲ್ಲಿ ಬೆಂಗಳೂರು ಗುಂಡಿ ಮುಕ್ತವಾಗಬೇಕು: ಬಿಬಿಎಂಪಿಗೆ ಡಿಸಿಎಂ ಆದೇಶ
ಎರಡು ದಿನಗಳಲ್ಲಿ ಬೆಂಗಳೂರು ನಗರವನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ....

ರಸ್ತೆ ಗುಂಡಿಗಳಿಗೆ ತೇಪೆ ಕಾಮಗಾರಿ ಕಳಪೆ: 'ಹೈ'ಗೆ ಸಮಿತಿ ವರದಿ
ನಗರದ ರಸ್ತೆ ಗುಂಡಿಗಳ ಭರ್ತಿ ಕಾಮಗಾರಿಯ ಗುಣಮಟ್ಟ ಪರಿಶೀಲನೆಗೆ ಹೈಕೋರ್ಟ್ ನೇಮಿಸಿದ್್ದ ಕೋರ್ಟ್ ಕಮಿಷನರ್ ಗಳು ಮಂಗಳವಾರ ತಮ್ಮ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದಾರೆ...

ರಸ್ತೆ ರಿಪೇರಿಗೆ ಪ್ರತೀ ಕಿಮೀಗೆ ರೂ.20,000-25,000: ಹೆಚ್.ಡಿ.ರೇವಣ್ಣ
ರಾಜ್ಯಾದ್ಯಂತ ಮಳೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಗುಂಡಿಮಯವಾಗುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಹೆದ್ದಾರಿಗಳ ದುರಸ್ತಿಗಾಗಿ ವಾರದೊಳಗೆ ಪ್ರತೀ ಕಿಮೀಗೆ ರೂ.20 ಸಾವಿರ ಅನುದಾನ...

ಬೆಂಗಳೂರಿನ ರಸ್ತೆಗಳಲ್ಲಿ ಈಗಿರುವುದು ಕೇವಲ 25 ಗುಂಡಿಗಳು: ಬಿಬಿಎಂಪಿ ಅಂಕಿಅಂಶ
ನಗರದ ಸುತ್ತಮುತ್ತ ಇರುವ ಹೊಂಡ-ಗುಂಡಿಗಳ ಸಂಖ್ಯೆ ಕೇವಲ 25. ಈ ಸಂಖ್ಯೆ ....

