ರಾಜ್ಯಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ: ಸಿದ್ದರಾಮಯ್ಯ ಫ್ಲೆಕ್ಸ್ಗೆ ಹಾಲಿನ ಅಭಿಷೇಕ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.