ಬರಿಗೈನಲ್ಲಿ ಮ್ಯಾನ್ಹೋಲ್ಗೆ ಇಳಿದಿದ್ದ ಪೌರ ಕಾರ್ಮಿಕರೊಬ್ಬರು ತೀವ್ರ ಅಸ್ವಸ್ಥಗೊಂಡು ಮೂರು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.