pourakarmikas

ಪೌರ ಕಾರ್ಮಿಕರಿಗೆ ಹಸಿರು ಬಣ್ಣ ಬದಲು ನೀಲಿ ಬಣ್ಣದ ಸಮವಸ್ತ್ರ ನೀಡಲು BBMP ಮುಂದು!
ಈ ಹಿಂದೆ ಸ್ವತಃ ಬಿಬಿಎಂಪಿ ಪೌರಕಾರ್ಮಿಕರೇ ತಮ್ಮ ಸಮವಸ್ತ್ರ ಬದಲಾವಣೆ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಅದರಂತೆಯೇ ಈಗ ಹೊಸ ಸಮವಸ್ತ್ರ ಜಾರಿಗೆ ಬಂದಿದ್ದು, ನೀಲಿ ಬಣ್ಣದ ಸಮವಸ್ತ್ರವು ಸಿದ್ಧಗೊಂಡಿದೆ.

ನೌಕರಿ ಖಾಯಂಗೆ ಆಗ್ರಹ: ಡಿಕೆಶಿ ಭರವಸೆ ಬೆನ್ನಲ್ಲೇ ಪ್ರತಿಭಟನೆ ಕೈಬಿಟ್ಟ ಪೌರ ಕಾರ್ಮಿಕರು
ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪೌರಕಾರ್ಮಿಕರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ.

ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ
15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.

ಪೌರ ಕಾರ್ಮಿಕರ ನೌಕರಿ ಖಾಯಂಗೊಳಿಸುವುದಾಗಿ ಸರ್ಕಾರ ಭರವಸೆ: ಧರಣಿ ಅಂತ್ಯ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಬಿಎಂಪಿ ಪೌರಕಾರ್ಮಿಕರ ಬೇಡಿಕೆಗೆ ಮನ್ನಣೆ ನೀಡಿದ್ದು, ಅವರ ಉದ್ಯೋಗಗಳನ್ನು ಕಾಯಂಗೊಳಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.

16,000 ಸಿಬ್ಬಂದಿಗಳ ಉದ್ಯೋಗ ಖಾಯಂಗೊಳಿಸುವಂತೆ ಆಗ್ರಹ: ಪ್ರತಿಭಟನೆಗಿಳಿದ ಪೌರಕಾರ್ಮಿಕರು
16,000 ಸಿಬ್ಬಂದಿಗಳ ನೌಕರಿ ಖಾಯಂಗೊಳಿಸುವಂತೆ ಆಗ್ರಹಿಸಿ ನೂರಾರು ಪೌರಕಾರ್ಮಿಕರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಉದ್ಯೋಗ ಖಾಯಂ ಗೊಳಿಸುವಂತೆ ಆಗ್ರಹ: ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ ನೀಡಿದ ಪೌರಕಾರ್ಮಿಕರು
ಶೀಘ್ರಗತಿಯಲ್ಲಿ ತಮ್ಮ ಉದ್ಯೋಗಗಳ ಖಾಯಂಗೊಳಿಸಿ, ಸೌಲಭ್ಯಗಳ ಒದಗಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಪೌರಕಾರ್ಮಿಕರು ಭಾನುವಾರ ಎಚ್ಚರಿಕೆ ನೀಡಿದ್ದಾರೆ.

11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇವಲ 3,673 ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರ ನಿರ್ಧಾರ!
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 3,500 ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಇತರೆ ಪೌರಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: 2 ತಿಂಗಳಲ್ಲಿ ಕೆಲಸ ಕಾಯಂ ಆದೇಶ- ಗೋವಿಂದ ಕಾರಜೋಳ
ಪೌರ ಕಾರ್ಮಿಕರ ಕಾಯಂಗೆ ಎರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

