Power Bill

ಮೂರು ವರ್ಷಗಳಿಂದ 'ಮನೆಯ ವಿದ್ಯುತ್ ಬಿಲ್' ಕಟ್ಟದ ತೇಜ್ ಪ್ರತಾಪ್! ಬಾಕಿ ಮೊತ್ತ ಎಷ್ಟು ಗೊತ್ತಾ?
ಈ ಬಾರಿ ಪಾಟ್ನಾದ ಬೇವೂರ್ ಪ್ರದೇಶದಲ್ಲಿರುವ ತಮ್ಮ ಖಾಸಗಿ ನಿವಾಸಕ್ಕೆ ಸಂಬಂಧಿಸಿದ 3.6 ಲಕ್ಷ ರೂ.ಗಳಿಗೂ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ ಇದೆ.

ಸಿದ್ದಗಂಗಾ ಮಠಕ್ಕೆ ನೀಡಿದ್ದ 70 ಲಕ್ಷ ರೂ ವಿದ್ಯುತ್ ಬಿಲ್ ನೋಟಿಸ್ ವಾಪಸ್!
ಬೆಳಗಾವಿಯಲ್ಲಿ ಗುರುವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ನೋಟಿಸ್ ಹಿಂಪಡೆಯುವುದಾಗಿ ಸ್ಪಷ್ಟಪಡಿಸಿದರು.

ಮೈಶುಗರ್ 52 ಕೋಟಿ ರೂ ವಿದ್ಯುತ್ ಬಿಲ್ ಮನ್ನಾ ಮಾಡಿದ ರಾಜ್ಯ ಸರ್ಕಾರ..!
ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

70 ಲಕ್ಷ ರೂ ಕರೆಂಟ್ ಬಿಲ್ ಬಾಕಿ: ಪ್ರವಾಸಿಗರ ಮೆಚ್ಚುಗೆ ಪಡೆದಿದ್ದ 'ಹಂಪಿ ಬೈ ನೈಟ್' ಪ್ರದರ್ಶನ 2 ತಿಂಗಳಿಂದ ಸ್ಥಗಿತ!
‘ಹಂಪಿ ಬೈ ನೈಟ್’ ವಾರಾಂತ್ಯದಲ್ಲಿ ಮತ್ತು ವಿಶೇಷ ದಿನಗಳಲ್ಲಿ ನಡೆಯುತ್ತದೆ. ಬಿಲ್ ಬಾಕಿ ಇರುವ ಕಾರಣ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಆನ್'ಲೈನ್'ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಎಂಬಿಎ ವಿದ್ಯಾರ್ಥಿಗೆ 5 ಲಕ್ಷ ರೂ. ವಂಚನೆ!
ಆನ್ಲೈನ್ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಎಂಬಿಎ ವಿದ್ಯಾರ್ಥಿಗೆ 5 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ; ಇಂದಿನಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್: ಸಚಿವ ಕೆ ಜೆ ಜಾರ್ಜ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

ಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್
ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ.

ವಿದ್ಯುತ್ ದರ ಏರಿಸಿ 440 ವೋಲ್ಟೇಜ್ ಶಾಕ್ ನೀಡಿದೆ ಹೆಸ್ಕಾಂ: ವಾಣಿಜ್ಯೋದ್ಯಮಿಗಳ ಕಿಡಿ
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಂಸ್ಥೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಗ್ರಾಹಕರೇ... ಜೂನ್, ಜುಲೈ ವಿದ್ಯುತ್ ಬಿಲ್ ನಲ್ಲಿ ಕಾದಿದೆ ಹಲವು ಅಚ್ಚರಿ, ಗೊಂದಲ
ಜೂನ್ ಮತ್ತು ಜುಲೈ ತಿಂಗಳ ವಿದ್ಯುತ್ ದರವನ್ನು ಪಾವತಿಸಲು ಗ್ರಾಹಕರೇ ಸಾಕಷ್ಟು ಉಳಿತಾಯ ಮಾಡಿ. ಆಗಸ್ಟ್ ತಿಂಗಳಲ್ಲಿ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳುವ ಮೊದಲು ಹಲವು ಅಚ್ಚರಿಗಳು ನಿಮಗೆ ಎದುರಾಗಬಹುದು.

