power centres

ಪಕ್ಷದಲ್ಲಿ ಆಂತರಿಕ ಕಲಹವಿಲ್ಲ, ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ: ಸಿಎಂ ಸಿದ್ದರಾಮಯ್ಯ
ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ರಾಜ್ಯ ಕಾಂಗ್ರೆಸ್ನಲ್ಲಿ ಅನೇಕ 'ಪವರ್ ಸೆಂಟರ್'; ಸೆಪ್ಟೆಂಬರ್ ನಂತರ ರಾಜಕೀಯ ಬೆಳವಣಿಗೆ: ಸಚಿವ ಕೆ.ಎನ್ ರಾಜಣ್ಣ
ಈ ವರ್ಷದ ಕೊನೆಯಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆ ಆಗಲಿದೆ ಎಂಬ ಊಹಾಪೋಹಗಳ ನಡುವೆ ರಾಜಣ್ಣ ನೀಡಿರುವ ಹೇಳಿಕೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

