ರಾಜ್ಯವಿದ್ಯುತ್ ನಿಗಮಗಳಲ್ಲಿ 260 ಕೋಟಿ ರೂ ಹಗರಣ: ಛಲವಾದಿ ನಾರಾಯಣಸ್ವಾಮಿ ಆರೋಪ
ತಾಂತ್ರಿಕ ಕಾರಣಗಳ ನೀಡಿ ಸದನದಲ್ಲಿ ಪ್ರತಿಪಕ್ಷಗಳು ಹಗರಣಗಳನ್ನು ಬಯಲಿಗೆಳೆಯದಂತೆ ಮಾಡಲಾಗುತ್ತಿದೆ. ಪರಿಷತ್ತಿನಲ್ಲಿ ನಿರ್ಣಯ ಮಂಡಿಸಿದಾಗ ತಾಂತ್ರಿಕ ಕಾರಣ ನೀಡಿ ಪ್ರತಿಪಕ್ಷಗಳು ವಿಷಯ ಪ್ರಸ್ತಾಪಿಸದಂತೆ ತಡೆಯುತ್ತಿದ್ದಾರೆ.