Power Cut

ಹಿನ್ನೋಟ 2023: 'ಗೃಹ ಜ್ಯೋತಿ' ನಡುವೆ ರಾಜ್ಯದಲ್ಲಿ ಬರ, ನೀರಿನ ಕೊರತೆ; ವಿದ್ಯುತ್ ಕಡಿತ ಬಾಧಿಸಿದ ವರ್ಷ
ಕರ್ನಾಟಕದ ಪಾಲಿಗೆ 2023ನೇ ವರ್ಷ ಅತ್ಯಂತ ಮಹತ್ವದ್ದಾಗಿತ್ತು. ಅದಕ್ಕೆ ಕಾರಣ 2023ರ ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆದು ಹೊಸದಾಗಿ ಬಂದ ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿದ್ದ ಪಂಚ ಗ್ಯಾರಂಟಿಗಳು ಮತ್ತು ಅವುಗಳ ಅನುಷ್ಠಾನ.

ಕೈಗಾರಿಕಾ ಪ್ರದೇಶಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ
ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ನಿರಂತರ ವಿದ್ಯುತ್ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ವಿದ್ಯುತ್ ಕಡಿತವಿಲ್ಲ: ಸರ್ಕಾರ ಭರವಸೆ, ವಿದ್ಯಾರ್ಥಿಗಳು ನಿರಾಳ
ರಾಜ್ಯದಲ್ಲಿ ಮುಂದಿನ ಮೂರು ತಿಂಗಳವರೆಗೆ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಇಂಧನ ಇಲಾಖೆ ಅಧಿಕಾರಿಗಳು ಬುಧವಾರ ಭರವಸೆ ನೀಡಿದ್ದಾರೆ.

ಪಂಪ್‌ಹೌಸ್‌ಗೆ ವಿದ್ಯುತ್ ಕಡಿತಗೊಳಿಸಿ ಪ್ರವಾಹದ ನಡುವೆ ಜೀವಗಳನ್ನು ಉಳಿಸಿದ ಕರ್ನಾಟಕದ ಇಂಜಿನಿಯರ್!
ಕಳೆದ ವಾರಾಂತ್ಯದಲ್ಲಿ ಶಿಂಷಾ ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ತೊರೈಕಾಡನಹಳ್ಳಿ (ಟಿ.ಕೆ.ಹಳ್ಳಿ) ಪಂಪ್‌ಹೌಸ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಅವರ ತಂಡ ಕೈಗೊಂಡ ತ್ವರಿತ ಮತ್ತು ನಿರ್ಣಾಯಕ ನಿರ್ಧಾರದಿಂದ ಹಲವಾರು ಜೀವಗಳು ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಉಪಕರಣಗಳು ಉಳಿದಿವೆ.

ಗಣೇಶ ಮೆರವಣಿಗೆ ವೇಳೆ ಅಬ್ಬರದ ಮ್ಯೂಸಿಕ್ ಹಾಕದಂತೆ ಜೆಸ್ಕಾಂ ಸಿಬ್ಬಂದಿಗೆ ವಾರ್ನಿಂಗ್: ಪೊಲೀಸ್ ಸ್ಟೇಷನ್ ಗೆ 'ಪವರ್' ಕಟ್!
ಗಣೇಶ ಮೂರ್ತಿ ವಿಸರ್ಜನೆ ವೇಳೆ ತಡರಾತ್ರಿ ಡಿ ಜೆ. ಬಳಸಿ ನಿಯಮ ಉಲ್ಲಂಘಿಸಿದ ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಜೆಸ್ಕಾಂ ಸಿಬ್ಬಂದಿ ಹೊಸಪೇಟೆ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದರು.

ಕಲ್ಲಿದ್ದಲು ಕೊರತೆ ಉಲ್ಬಣ: ರಾಜ್ಯದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ದಾಸ್ತಾನು; ಬೆಂಗಳೂರಿಗೆ 300 ಮೆಗಾ ವ್ಯಾಟ್ ವಿದ್ಯುತ್ ಕೊರತೆ
ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವ ತಾರಕ್ಕೇರುವ ಸಾಧ್ಯತೆ ಇದ್ದು, ಪ್ರಸ್ತುತ ಕರ್ನಾಟಕದಲ್ಲಿ ಕೇವಲ 2 ದಿನಕ್ಕಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನಿದೆ ಎನ್ನಲಾಗಿದೆ.

ಮುಂಬೈನಲ್ಲಿ ವಿದ್ಯುತ್ ವ್ಯತ್ಯಯ: ಜನಜೀವನ, ರೈಲು ಸೇವೆ ಅಸ್ತವ್ಯಸ್ತ; ಶೀಘ್ರದಲ್ಲೆ ಸಹಜಸ್ಥಿತಿಗೆ ಎಂದ ಸರ್ಕಾರ!
ವಾಣಿಜ್ಯ ನಗರಿ ಮುಂಬೈನಲ್ಲಿ ವಿದ್ಯುತ್ ಸರಬರಾಜು ವೈಫಲ್ಯ ಉಂಟಾಗಿದ್ದು, ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ ಲೋಕಲ್ ರೈಲುಗಳ ಸಂಚಾರ ಕೂಡ ಸ್ತಬ್ಧಗೊಂಡಿದೆ.

ಬೆಂಗಳೂರು: ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ನಿರ್ವಹಿಸುತ್ತಿರುವ ಹಲವಾರು ವಿದ್ಯುತ್ ಸಬ್ ಸ್ಟೇಷನ್ ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ .......

2 ಗಂಟೆಗಿಂತ ಹೆಚ್ಚು ವಿದ್ಯುತ್ ಕಡಿತವಾದರೆ ಪರಿಹಾರ ಕೊಡ್ತಾರಂತೆ ಕೇಜ್ರಿವಾಲ್!
ನವದೆಹಲಿಯಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೆಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿದೆ.

