ರಾಜಕೀಯಕೊರೋನಾ ಕಷ್ಟದಿಂದ ಜನರು ನಲುಗಿ ಹೋಗಿರುವಾಗ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ: ಡಿ.ಕೆ. ಸುರೇಶ್
ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.