Power Minister

ಮುಂಬೈ; ಗೋವಾ ಇಂಧನ ಸಚಿವರಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
ಮುಂಬೈ ಪ್ರವಾಸದಲ್ಲಿದ್ದ ಗೋವಾ ಇಂಧನ ಸಚಿವ ಪಾಂಡುರಂಗ ಮಡ್ಕೈಕರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ...

ದೆಹಲಿಯಲ್ಲಿ ಶೀಘ್ರವೇ ಎಲ್ಇಡಿ ಬೀದಿ ದೀಪ
ದೆಹಲಿ ಬೀದಿ ದೀಪಗಳಿಗೆ ಎಲ್ಇಡಿ ಬಲ್ಬ್ ಗಳನ್ನು ಅಳವಡಿಸುವುದಾಗಿ ದೆಹಲಿ ಇಂಧನ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.

ಮೇ 15ರೊಳಗಾಗಿ ಅಕ್ರಮ ಸಂಪರ್ಕ ಸಕ್ರಮ ಮಾಡ್ಕೊಳ್ಳಿ
ಅನಧಿಕೃತ ಪಂಪ್ಸೆಟ್ಗಳನ್ನು ಮೇ 15ರೊಳಗೆ ಸಕ್ರಮಗೊಳಿಸಿಕೊಳ್ಳದಿದ್ದರೆ, ನಿರ್ದಾಕ್ಷಿಣ್ಯವಾಗಿ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ...

