ಸಿನಿಮಾ ಸುದ್ದಿಬಾಲಿವುಡ್ ನಟನ ಅಧಿಕಾರ, ಪಕ್ಷಪಾತದ ಕುರಿತ ಮಾಹಿತಿ ಬಹಿರಂಗಪಡಿಸಿದ ಸೋನು ನಿಗಮ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನ ಆತ್ಮಹತ್ಯೆ ಬೆನ್ನಲ್ಲೇ ಬಾಲಿವುಡ್ ನ ಅಧಿಕಾರ, ಸ್ವಜನ ಪಕ್ಷಪಾತದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದ್ದು, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಈ ಬಗ್ಗೆ ಮಾತನಾಡಿದ್ದಾರೆ.