ರಾಜ್ಯವಿದ್ಯುತ್ ವಿತರಣೆ ಖಾಸಗೀಕರಣಕ್ಕೆ ನಮ್ಮ ವಿರೋಧವಿದೆ, ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯದಲ್ಲೇ ನಿರ್ಧಾರ: CM ಡಿ ಕೆ ಶಿವಕುಮಾರ್-Video
ಟಾಟಾ ಪವರ್ನ ಸಮಾನಾಂತರ (Parellel) ವಿದ್ಯುತ್ ವಿತರಣೆಗೆ ಪರವಾನಗಿ ನೀಡುವ ಅರ್ಜಿಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.