Power-sharing

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ
ಸರ್ಕಾರ ರಚನೆಯ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಯಾವುದೇ ಷರತ್ತನ್ನೂ ವಿಧಿಸಲಾಗಿರಲಿಲ್ಲ.

ಪವರ್ ಶೇರಿಂಗ್ ಫೈಟ್ ಮೆಗಾ ಸೀರಿಯಲ್: ಉತ್ತರ ಕರ್ನಾಟಕ ಶಾಸಕರ ಜೊತೆ ಯತೀಂದ್ರ ನಂಬರ್ ಗೇಮ್; ಡಿಕೆಶಿ ಜತೆ ಸಂಧಾನಕ್ಕೆ ಜಾರ್ಜ್ ಯತ್ನ!
2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ, ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಅಧಿಕಾರವನ್ನು ಪೂರ್ಣಗೊಳಿಸಿದ ನಂತರ ಸಿಎಂ ಹುದ್ದೆಯನ್ನು ತ್ಯಜಿಸುವ ಒಪ್ಪಂದಕ್ಕೆ ಬರಲಾಯಿತು, ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಉಳಿದ ಅವಧಿಗೆ ಅಧಿಕಾರ ವಹಿಸಿಕೊಳ್ಳುತ್ತಾರೆ.

ಬಿಹಾರದಲ್ಲಿ NDA ಅಧಿಕಾರ ಹಂಚಿಕೆ ಸೂತ್ರ ಅಂತಿಮ: ಯಾರಿಗೆ ಎಷ್ಟು ಸಚಿವ ಖಾತೆ?
ನವೆಂಬರ್ 6 ಮತ್ತು 11 ರಂದು ನಡೆದ 243 ಸದಸ್ಯರ ವಿಧಾನಸಭೆಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಮತ್ತು ಜೆಡಿಯು 85 ಸ್ಥಾನಗಳನ್ನು ಗೆದ್ದಿದೆ.

ಅಧಿಕಾರ ಹಂಚಿಕೆ ವಿಚಾರ ಎಲ್ಲರ ಗಮನಕ್ಕೆ ತಂದಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ: ಪರಮೇಶ್ವರ್
ಸಿಎಂ ಬದಲಾವಣೆ ವಿಷಯದ ಕುರಿತು ಕೆಲವು ಶಾಸಕರ ಹೇಳಿಕೆಗಳು ಕೆಲವು ಗೊಂದಲಗಳನ್ನು ಸೃಷ್ಟಿಸಿವೆ ಎಂದು ಒಪ್ಪಿಕೊಂಡ ಅವರು, ನಾಯಕತ್ವದ ವಿಷಯದ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಪಕ್ಷದ ಹೈಕಮಾಂಡ್ ನಮಗೆ ನಿರ್ದೇಶನ ನೀಡಿದೆ.

ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಖರ್ಗೆ ನೀಡಿದ್ದ ಸೂಚನೆ ಪಾಲಿಸುತ್ತಿದ್ದೇನೆ: ಡಿ.ಕೆ ಶಿವಕುಮಾರ್
ಮೊಯ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ, ಅದರ ಅಗತ್ಯವೂ ಇಲ್ಲ.

'ಯಾವ ಪವರ್ ಇಲ್ಲ, ಶೇರಿಂಗ್ ಇಲ್ಲ, 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ: ಯಾವುದೇ ಸ್ವಾಮೀಜಿಗಳು ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ'
ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ ಎಂದರು.

ಕಾಂಗ್ರೆಸ್ ನೊಡನೆ ಅಧಿಕಾರ ಹಂಚಿಕೆ ಸೂತ್ರವಿಲ್ಲ: ಕುಮಾರಸ್ವಾಮಿ
ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಸಿದ್ದತೆಗಳು ಸಾಗಿರುವ ಬೆನ್ನಲ್ಲೇ 30 ತಿಂಗಳುಗಳ ಅಧಿಕಾರ ಹಂಚಿಕೆ ಸೂತ್ರವನ್ನು ಕಾಂಗ್ರೆಸ್ ಮುಂದಿಟ್ಟಿದೆ ಎನ್ನುವ ಮಾತುಗಳು...

